ಕೋಲಾರ:ಕರೊನಾ ಲಾಕ್​ಡೌನ್ ಹಿನ್ನೆಲೆ ರೈತರ ಬದುಕು ಮೂರಾಬಟ್ಟೆಯಾಗಿದೆ ಎಂಬುದಕ್ಕೆ ಇದಕ್ಕಿಂತ ಜ್ವಲಂತ ನಿದರ್ಶನ ಬೇಕಿಲ್ಲ. 15 ಕೆಜಿ ಟೊಮ್ಯಾಟೊ ಬೆಲೆ ಕೇವಲ 2 ರೂಪಾಯಿ! ದರ ಕುಸಿತಕ್ಕೆ ಕಂಗಾಲಾದ ಬೆಳೆಗಾರರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ವಡ್ಡಹಳ್ಳಿಯ ಮಾರುಕಟ್ಟೆಗೆ ಇಂದು ಒಟ್ಟಾರೆ ತಲಾ 15 ಕೆಜೆ ತೂಕದ 30 ಸಾವಿರ ಟೊಮ್ಯಾಟೊ ಬಾಕ್ಸ್​ಗಳು ಬಂದಿದ್ದವು. ಇದರಲ್ಲಿ 5 ಸಾವಿರ ಬಾಕ್ಸ್​ಗಳು ತಲಾ 30 ರೂಪಾಯಿಗೆ ವ್ಯಾಪಾರ ಆಗಿದೆ. ಉಳಿದ 25 ಸಾವಿರ ಟೊಮ್ಯಾಟೊ ಬಾಕ್ಸ್​ಗಳಿಗೆ ತಲಾ 2 ರೂಪಾಯಿ ದರವನ್ನ ದಲ್ಲಾಳಿಗಳು ನಿಗದಿ ಮಾಡಿದರು. ಬೆಳೆ ಬೆಳೆದ ಖರ್ಚು-ವೆಚ್ಚ ಇರಲಿ ಇಂದು ಮಾರುಕಟ್ಟೆಗೆ ಬಂದ ಸಾರಿಗೆ ವೆಚ್ಚವೂ ದಕ್ಕಲಿಲ್ಲ. ಬೇಸರಗೊಂಡ ರೈತರು ರಸ್ತೆಬದಿ ಟೊಮ್ಯಾಟೊ ಸುರಿದು ಬೇಸರ ವ್ಯಕ್ತಪಡಿಸಿದರು.ಇದನ್ನೂ ಓದಿರಿರೋಹಿಣಿ ಸಿಂಧೂರಿಯ ಇಡೀ ಕುಟುಂಬಕ್ಕೆ ಕರೊನಾ ಸೋಂಕು!

ಕೋಲಾರ ಜಿಲ್ಲೆಯ ರೈತನೊಬ್ಬ ಮೂರು ಲಕ್ಷ ರೂ. ಖರ್ಚು ಮಾಡಿ ಟೊಮ್ಯಾಟೊ ಬೆಳೆದಿದ್ದ ರೈತನೂ ಇಂದು ಬೆಳಗ್ಗೆ ಮಾರುಕಟ್ಟೆಗೆ ಟ್ರ್ಯಾಕ್ಟರ್​ನಲ್ಲಿ ಟೊಮ್ಯಾಟೊ ತಂದಿದ್ದರು. ತಲಾ ಒಂದು ಕೆಜಿ ಟೊಮ್ಯಾಟೊಗೆ 75 ಪೈಸೆ ಹಣವೂ ಸಿಗದಿದ್ದಕ್ಕೆ ಮನನೊಂದ ರೈತ ಕಣ್ಣೀರು ಸುರಿಸುತ್ತಲೇ ಫಸಲನ್ನು ರಸ್ತೆಬದಿ ಸುರಿದು ಆಕ್ರೋಶ ಹೊರಹಾಕಿದರು.
ರೈತರೇ ಲಾಕ್​ಡೌನ್​ ಚಿಂತೆ ಬಿಡಿ, ನಿಮ್ಮ ಬೆಳೆಗೆ ಸೂಕ್ತ ಬೆಲೆಕೊಟ್ಟು ಖರೀದಿಸುವೆ, ಈ ನಂಬರ್​ಗೆ ಕರೆ ಮಾಡಿ: ನಟ ಉಪೇಂದ್ರ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ರೋಹಿಣಿ ಸಿಂಧೂರಿ ಇಡೀ ಕುಟುಂಬಕ್ಕೆ ಕರೊನಾ ಸೋಂಕು!

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಕರೊನಾ ಮೂರನೇ ಅಲೆಗೆ ಮಕ್ಕಳೇ ಟಾರ್ಗೆಟ್! ರಕ್ಷಣೆ ಹೇಗೆ? ಇಲ್ಲಿದೆ ತಜ್ಞ ವೈದ್ಯರು ಕೊಟ್ಟ ಮಹತ್ವದ ಸಲಹೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − four =
Remember me
