ಗದಗ:ಕರೊನಾ ಲಾಕ್​ಡೌನ್​ ಹಿನ್ನೆಲೆ ಸಾರಿಗೆ ಸೌಲಭ್ಯ ಬಂದ್ ಆಗಿದ್ದು, ​ಮನೆಯಿಂದ ಮೈಲಿ ದೂರದ ಆಸ್ಪತ್ರೆಗೆ ತಳ್ಳುವ ಗಾಡಿಯಲ್ಲೇ ರೋಗಿಯನ್ನ ಕರೆದುಕೊಂಡು ಹೋಗುತ್ತಿದ್ದ ದೃಶ್ಯ ವೈರಲ್​ ಆಗಿದೆ.
ಗದಗನ ಸಿದ್ದರಾಮೇಶ್ವರ ನಗರದ ನಿವಾಸಿ ಗೋವಿಂದಪ್ಪಗೆ ಎರಡು ತಿಂಗಳ ಹಿಂದೆ ಆಪರೇಷನ್ ಆಗಿದ್ದು, ವೈದ್ಯರು ಒಂದು ಕಾಲು ತೆಗೆದಿದ್ದಾರೆ. ಔಷಧ ಹಾಗೂ ಚಿಕಿತ್ಸೆ ಪಡೆಯಲು ಗದಗ ಜಿಮ್ಸ್ ಆಸ್ಪತ್ರೆಗೆ ಹೋಗಬೇಕಿದ್ದರಿಂದ ವಾಹನ ಸೌಲಭ್ಯವಿಲ್ಲದೆ ತಳ್ಳುವ ಗಾಡಿ ಮೂಲಕವೇ ಆತನನ್ನು ಕೂರಿಸಿಕೊಂಡು ಪತ್ನಿ ಮತ್ತು ಪುಟ್ಟ ಮಗ ಹೋಗುತ್ತಿದ್ದ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದ ದೃಶ್ಯ ಇಂದು ಬೆಳಗ್ಗೆ ಕಂಡು ಬಂತು.
ಖಾಸಗಿ ವಾಹನಗಳಲ್ಲಿ ಆಸ್ಪತ್ರೆಗೆ ಹೋಗಲು ಯತ್ನಿಸಿದೆ. ಅವರು ದುಪ್ಪಟ್ಟು ಹಣ ಕೇಳಿದರು. ನಮ್ಮ ಬಳಿ ಅಷ್ಟೊಂದು ಹಣವಿಲ್ಲ. ಹಾಗಾಗಿ ತಳ್ಳುವ ಗಾಡಿಯಲ್ಲೇ ಹೋಗುತ್ತಿದ್ದೇವೆ, ಯಾರಾದರೂ ಸಹಾಯ ಮಾಡಿ ಎಂದು ಗೋವಿಂದಪ್ಪ ಮತ್ತು ಪತ್ನಿ ಅಂಗಲಾಚಿದ್ದಾರೆ.
ನಾನಂತೂ ಓದಿಲ್ಲ, ನೀನಾದ್ರೂ ಓದು ಎಂದು ಪತ್ನಿಯನ್ನ ಕೆಎಎಸ್​ ಅಧಿಕಾರಿ ಮಾಡಿಸಿದ್ದವ ಕರೊನಾಗೆ ಬಲಿ!

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಗರ್ಭಿಣಿ ಕಣ್ಣೀರಿಟ್ಟರೂ ಅಡ್ಮಿಟ್​ ಮಾಡಿಕೊಳ್ಳಲಿಲ್ಲ, ಆಸ್ಪತ್ರೆ ಬಾಗಿಲಲ್ಲಿ ನಿಂತಿರುವಾಗಲೇ ಹೆರಿಗೆ, ಕೆಳಗೆ ಬಿದ್ದು ಮಗು ಸಾವು!

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
