ಬೆಂಗಳೂರು:ಕರೊನಾ ಹಿನ್ನೆಲೆ ರಾಜ್ಯಾದಂತ ಲಾಕ್​ಡೌನ್​ ಘೋಷಣೆಯಾಗುತ್ತಿದ್ದಂತೆ ಲಕ್ಷಾಂತರ ಮಂದಿ ಗಂಟು ಮೂಟೆ ಸಮೇತ ಬೆಂಗಳೂರು ತೊರೆದು ಸ್ವಗ್ರಾಮದತ್ತ ಹೊರಟಿದ್ದರು. ಏ.27ರ ಆಸುಪಾಸಿನಲ್ಲಿ ಸಾವಿರಾರು ಮಂದಿ ಬಸ್​, ರೈಲು, ಆಟೋ, ಕಾರು, ಟ್ರ್ಯಾಕ್ಟರ್​, ಟೆಂಪೋ, ಬೈಕ್​ಗಳಲ್ಲಿ ಲಗೇಜು ತುಂಬಿಕೊಂಡು ಆತಂಕದಲ್ಲೇ ಊರು ತೊರೆದಿದ್ದರು. ಸದಾ ಜನರಿಂದ ಗಿಜಿಗುಡುತ್ತಿದ್ದ ರಾಜ್ಯ ರಾಜಧಾನಿ ಬೆಂಗಳೂರು ಸ್ತಬ್ಧಗೊಂಡಂತೆ ಭಾಸವಾಗುತಿತ್ತು. ಇದೀಗ ಇನ್ನು ಕೆಲವೇ ದಿನದಲ್ಲಿ ಅನ್​ಲಾಕ್​ ಆಗುತ್ತೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಸಾವಿರಾರು ಮಂದಿ ಅದೇ ಆತಂಕದಲ್ಲೇ ಬೆಂಗಳೂರಿನತ್ತ ಮತ್ತೆ ಮುಖ ಮಾಡಿದ್ದಾರೆ. ನೆಲಮಂಗಲ ಟೋಲ್​ ಬಳಿ ಸೋಮವಾರ ಬೆಳಗ್ಗೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಹಲವರು ಬೈಕ್​ನಲ್ಲಿ ಗಂಟುಮೂಟೆ ಕಟ್ಟಿಕೊಂಡು ಬರುತ್ತಿದ್ದ ದೃಶ್ಯವಿಜಯವಾಣಿಫ್ರೋಟೋಗ್ರಾಫರ್​ರಾಘವೇಂದ್ರ ಸಿ.ಅವರ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ.
ಲಾರಿ-ಬೈಕ್​ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು, ನಡುರಸ್ತೆಯಲ್ಲೇ ಹೊತ್ತಿ ಉರಿದ ಬೈಕ್​

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸಜೀವ ದಹನ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
