ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಕರೊನಾ ಟೆಸ್ಟ್​ ಮಾಡಿದ್ದು, ವರದಿಯಲ್ಲಿ ನೆಗೆಟಿವ್​ ಬಂದಿದೆ.
ಸಿಎಂ ಜ್ವರದಿಂದ ಬಳಲುತ್ತಿದ್ದ ಯಡಿಯೂರಪ್ಪ ಆ.16ರಂದು ರೊಟೀನ್ ಚೆಕಪ್‌ಗಾಗಿ ರಾಮಯ್ಯ ಆಸ್ಪತ್ರೆಗೆ ಹೋಗಿದ್ದರು. ಯಡಿಯೂರಪ್ಪ ಅವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಅಡ್ಮಿಟ್​ ಆಗುವಂತೆ ಹೇಳಿದರು. ಅಷ್ಟರಲ್ಲಿ ಕರೊನಾ ಪಾಸಿಟಿವ್​ ಇರುವುದು ಗೊತ್ತಾಗಿದ್ದು, ಕೂಡಲೇ ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆ.16ರಿಂದ ಮಣಿಪಾಲ್​ ಆಸ್ಪತ್ರೆಯಲ್ಲೇ ಯಡಿಯೂರಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ(ಬುಧವಾರ) ಮತ್ತೊಮ್ಮೆ ಟೆಸ್ಟ್​ ಮಾಡಿದ್ದು, ಕರೊನಾ ನೆಗೆಟಿವ್​ ಬಂದಿದೆ. ಹಾಗಾಗಿ ಇಂದು ಸಂಜೆ ವೇಳೆಗೆ ಆಸ್ಪತ್ರೆಯಿಂದ ಡಿಸ್ಜಾರ್ಚ್ ಆಗುವ ಸಾಧ್ಯತೆ ಇದೆ.
ಆಕ್ಸಿಜನ್​ ಸೋರಿಕೆ: ಕೋವಿಡ್​ ವಾರ್ಡ್​ನಲ್ಲಿ 22 ಮಂದಿ ದುರಂತ ಸಾವು

ಪ್ರತಿಭಟನಾನಿರತ ಸಾರಿಗೆ ನೌಕರರನ್ನ ಅಟ್ಟಾಡಿಸಿ ಹೊಡೆದ ಪೊಲೀಸರು

ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 20 =
Remember me
