ಬೆಂಗಳೂರು:ಕರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಇಂದು ಡಿಸ್ಚಾರ್ಜ್​ ಆಗಿದ್ದಾರೆ.
ಈ ಬಗ್ಗೆ ಟ್ವೀಟ್​ ಮೂಲಕ ಸ್ವತಃ ಕುಮಾರಸ್ವಾಮಿಯೇ ಮಾಹಿತಿ ಹಂಚಿಕೊಂಡಿದ್ದಾರೆ. ‘ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು. ಇನ್ನೂ ಎರಡು ವಾರ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ’ ಎಂದಿದ್ದಾರೆ.
ಏ.17ರಂದು ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕುಮಾರಸ್ವಾಮಿ, ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮತ್ತೊಮ್ಮೆ ಕರೊನಾ ಟೆಸ್ಟ್​ ಮಾಡಿದ್ದು, ವರದಿ ನೆಗೆಟಿವ್​ ಬಂದಿದೆ.
ಕ್ರಿಕೆಟ್​ ಆಟಗಾರ್ತಿ ವೇದಾಕೃಷ್ಣಮೂರ್ತಿ ತಾಯಿ ಕರೊನಾಗೆ ಬಲಿ

ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

ಹುಬ್ಬಳ್ಳಿಯಲ್ಲಿ ನಟಿ ಶನಾಯ ಅರೆಸ್ಟ್: ಹೈಸ್ಕೂಲ್​ ಲವ್​ಗೆ ಅಡ್ಡಿಯಾದ ಸೋದರನ ಸಾವಿನ ಹಿಂದಿದೆ ಬೆಚ್ಚಿಬೀಳಿಸೋ ರಹಸ್ಯ

ಕಾಂಗ್ರೆಸ್​ ಶಾಸಕಿ ಕಲಾವತಿ ಕರೊನಾಗೆ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − ten =
Remember me
