ಬೆಂಗಳೂರು: 120 ಟನ್ ಆಕ್ಸಿಜನ್ ತುಂಬಿದ್ದ ಟ್ಯಾಂಕರ್​ಗಳನ್ನು ಹೊತ್ತುಕೊಂಡು ನಿನ್ನೆ ಜೆಮ್​ಶೆಡ್ ಪುರದಿಂದ ಹೊರಟ್ಟಿದ್ದ ರೈಲು ಇಂದು(ಮಂಗಳವಾರ) ರಾಜ್ಯ ರಾಜಧಾನಿ ಬೆಂಗಳೂರಿಗೆ ಸುರಕ್ಷಿತವಾಗಿ ತಲುಪಿದೆ.
ಆಕ್ಸಿಜನ್ ಸ್ಪೆಷಲ್ ವಿಶೇಷ ರೈಲಿನಲ್ಲಿ 120 ಟನ್ ಅಕ್ಸಿಜನ್ ಕರ್ನಾಟಕಕ್ಕೆ ಬರುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ಕೊಂಚ ನೆಮ್ಮದಿ ತರಿಸಿದೆ.

ಗ್ರೀಮ್ ಕಾರಿಡಾರ್​ಗಳ ಮೂಲಕ ಜೆಮ್​ಶೆಡ್​ಪುರದಿಂದ ನಿನ್ನೆ ಬೆಳಗಿನ ಜಾವ ಹೊರಟ ಈ ರೈಲು 30 ತಾಸಿನ ಬಳಿಕ ಇಂದು ಬೆಳಗ್ಗೆ 9.30ಕ್ಕೆ ವೈಟ್ ಫೀಲ್ಡ್ ರೈಲ್ವೆ ನಿಲ್ದಾಣಕ್ಕೆ ತಲುಪಿತು. ಇದು  ಬೆಂಗಳೂರಿಂದ ರಾಜ್ಯದ ಬೇರೆ ಬೇರೆ ಭಾಗಗಳಿಗೆ ಆಕ್ಸಿಜನ್​ ರವಾನಿಸಲಾಗುತ್ತೆ.
ಅಪ್ಪ-ಅಮ್ಮ ಕೋವಿಡ್​ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 4 =
Remember me
