ಬೆಂಗಳೂರು:ದೇಶಾದ್ಯಂತ ಕರೊನಾ ಎರಡನೇ ಅಲೆಗೆ ಜನ ತತ್ತರಿಸಿದ್ದಾರೆ. ಸಿನಿಮಾ ನಟರನ್ನೂ ಮಹಾಮಾರಿ ಕರೊನಾದಿಂದ ಬೆಂಬಿಡದೆ ಕಾಡುತ್ತಿದೆ. ಬಾಲಿವುಡ್​-ಸ್ಯಾಂಡಲ್​ವುಡ್​ನ ಹಲವು ದಿಗ್ಗಜರಿಗೆ ಸೋಂಕು ಕಾಣಿಸಿಕೊಂಡಿದೆ. ಇದೀಗ ನಟಿ ಅನು ಪ್ರಭಾಕರ್​ ಸರದಿ.
ಅನು ಪ್ರಭಾಕರ್​ ಮುಖರ್ಜಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಷನ್​ಗೆ ಒಳಗಾಗಿದ್ದಾರೆ. ಎರಡನೇ ಅಲೆಯನ್ನು ಹಗುರವಾಗಿ ಪರಿಗಣಿಸದಿರಿ ಎಂದು ನಟಿ ಮನವಿ ಮಾಡಿದ್ದಾರೆ.
ಹಾಡಹಗಲೇ ಫ್ಯಾನ್ಸಿ ಸ್ಟೋರ್​ಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ, ಬೆಚ್ಚಿಬಿದ್ದ ಸ್ಥಳೀಯರು

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಟಂಟಂ-ಲಾರಿ ನಡುವೆ ಭೀಕರ ಅಪಘಾತ, ಕೂಲಿ ಕೆಲಸಕ್ಕೆ ಹೊರಟಿದ್ದ ಐವರು ಹೆಂಗಸರ ಮೇಲೆ ಜವರಾಯನ ಅಟ್ಟಹಾಸ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
