ಮೈಸೂರು:ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬಕ್ಕೆ ಕರೊನಾ ಪಾಸಿಟಿವ್ ದೃಢಪಟ್ಟಿದೆ. ರೋಹಿಣಿ ಸಿಂಧೂರಿಗೆ ಕರೊನಾ ವರದಿಯಲ್ಲಿ ನೆಗೆಟಿವ್ ಬಂದಿದೆ.
ರೋಹಿಣಿ ಸಿಂಧೂರಿ ಅವರ ತಂದೆ-ತಾಯಿ, ಅತ್ತೆ-ಮಾವ ಹಾಗೂ ಪತಿಗೆ ಕರೊನಾ ಸೋಂಕು ತಗುಲಿದೆ. ಎಲ್ಲರೂ ಹೋಂ ಐಸೋಲೇಷನ್​ಗೆ ಒಳಪಟ್ಟಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಆಗಿರುವ ಸಿಂಧೂರಿ, ಜಿಲ್ಲೆಯಲ್ಲಿ ಕರೊನಾ ನಿಯಂತ್ರಿಸುವ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ರೈತರೇ ಲಾಕ್​ಡೌನ್​ ಚಿಂತೆ ಬಿಡಿ, ನಿಮ್ಮ ಬೆಳೆಗೆ ಸೂಕ್ತ ಬೆಲೆಕೊಟ್ಟು ಖರೀದಿಸುವೆ, ಈ ನಂಬರ್​ಗೆ ಕರೆ ಮಾಡಿ: ನಟ ಉಪೇಂದ್ರ

ಕರೊನಾ ಮೂರನೇ ಅಲೆಗೆ ಮಕ್ಕಳೇ ಟಾರ್ಗೆಟ್! ರಕ್ಷಣೆ ಹೇಗೆ? ಇಲ್ಲಿದೆ ತಜ್ಞ ವೈದ್ಯರು ಕೊಟ್ಟ ಮಹತ್ವದ ಸಲಹೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 5 =
Remember me
