ಬೆಂಗಳೂರು:ಮಹಾಮಾರಿ ಕರೊನಾ ದಿನೇದಿನೆ ಉಲ್ಬಣಿಸುತ್ತಿದ್ದು, ಸೋಂಕಿತರ ಸಂಖ್ಯೆ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ದೇಶದ ಪ್ರಮುಖ ಗಣ್ಯರಾದಿಯಾಗಿ ಸಾಮಾನ್ಯ ಜನರನ್ನೂ ಕರೊನಾ ಕಾಡುತ್ತಿದೆ. ಇದೀಗ ಚಾಮೆರಾಜಪೇಟೆ ಶಾಸಕ ಬಿ.ಝಡ್​. ಜಮೀರ್​ ಅಹ್ಮದ್​ ಖಾನ್​ ಸರದಿ.
ಜಮೀರ್​ ಅಹ್ಮದ್​ಗೂ ಕರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
‘ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ(ಏ.21) ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್​ನಲ್ಲಿ ಇದ್ದೇನೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದು ಜಮೀರ್​ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.
ಚಿತಾಗಾರದ ಮುಂದೆ ಬಿಕ್ಕಿಬಿಕ್ಕಿ ಅತ್ತ ಪೊಲೀಸ್​! ಇದು ಕರೊನಾದ ಕರಾಳ ದೃಶ್ಯ

ಜಾಲತಾಣದಲ್ಲಿ ಅಶ್ಲೀಲ ಫೋಟೋ ಹಾಕಿ ಯುವತಿಗೆ ಲೈಂಗಿಕ ಕಿರುಕುಳ! ಪೊಲೀಸರ ವಾರ್ನಿಂಗ್​ಗೂ ಬಗ್ಗದ ಟೆಕ್ಕಿಗೆ ಕಾದಿತ್ತು ಶಾಕ್​

ಆಕ್ಸಿಜನ್​ ಸೋರಿಕೆ: ಕೋವಿಡ್​ ವಾರ್ಡ್​ನಲ್ಲಿ 22 ಮಂದಿ ದುರಂತ ಸಾವು

ನೇಣುಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ, ಗಂಡನ ಆ ಕಿರುಕುಳಕ್ಕೆ ಬಲಿಯಾದಳೇ ಪತ್ನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − five =
Remember me
