ಕೆ.ಆರ್​.ಪೇಟೆ:ಮಂಡ್ಯ ಜಿಲ್ಲೆ ಕೆ.ಆರ್​.ಪೇಟೆ ಪಟ್ಟಣದ ಕೆಎಸ್​ಆರ್​ಟಿಸಿ ಡಿಪೋ ಮ್ಯಾನೇಜರ್​ ಸೇರಿದಂತೆ 41 ಸಿಬ್ಬಂದಿ ಕರೊನಾ ಸೋಂಕು ದೃಢಪಟ್ಟಿದೆ.
ಡಿಪೋದಲ್ಲಿ 150 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಪೈಕಿ 41 ಜನರಿಗೆ ಸೋಂಕು ತಗುಲಿದೆ. ಎಲ್ಲರೂ ಕ್ವಾರಂಟೈನ್​ನಲ್ಲಿದ್ದಾರೆ. ಸಿಬ್ಬಂದಿ ಕೊರತೆಯಿಂದ ಬಸ್​ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಕಾಳಿ ಮಠದ ಸ್ವಾಮೀಜಿ ಬಂಧನ: ಶ್ರೀರಂಗಪಟ್ಟಣದಲ್ಲಿ ಮತ್ತೊಮ್ಮೆ ಹನುಮ ಮಂದಿರ ಕಟ್ತೀವಿ… ನನ್ನ ಹೇಳಿಕೆಗೆ ಈಗಲೂ ಬದ್ಧ…

ನಾನು 4 ತಿಂಗಳ ಗರ್ಭಿಣಿ.. ಪ್ಲೀಸ್​ ನೀವೆಲ್ಲ ನನಗೊಂದು ಸಹಾಯ​ ಮಾಡಿ… ಮಗಳ ಸಾವಿನ ನೋವಲ್ಲೂ ಅಮೃತಾ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + thirteen =
Remember me
