ಮಂಡ್ಯ:ಜಿಲ್ಲೆಯಲ್ಲಿ ಕರೊನಾ ಸೋಂಕಿನ ಹಾವಳಿ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಕರೊನಾ ನಿಯಂತ್ರಣ ಕಾರ್ಯದಲ್ಲಿ ಹೋರಾಡುತ್ತಿದ್ದ ಮಂಡ್ಯ ಜಿಲ್ಲಾಧಿಕಾರಿ ಅಶ್ವಥಿ ಅವರಿಗೂ ಕರೊನಾ ಸೋಂಕು ತಗುಲಿದ್ದು, ಹೋಂ ಐಸೋಲೇಷನ್​ಗೆ ಒಳಪಟ್ಟಿದ್ದಾರೆ.
ಹಲವು ದಿನಗಳಿಂದ ಜಿಲ್ಲೆಯ ಹಲವು ಭಾಗಗಳಿಗೆ ತೆರಳಿದ್ದ ಡಿಸಿ ಕರೊನಾ ನಿಯಂತ್ರಣ ಕಾರ್ಯ ನಿರ್ವಹಿಸುತ್ತಿದ್ದರು. ಇತ್ತೀಚಿಗೆ ಜಿಲ್ಲಾಧಿಕಾರಿ ಕಾರು ಚಾಲಕನಿಗೆ ಕರೊನಾ ದೃಢಪಟ್ಟಿತ್ತು. ಹಾಗಾಗಿ ಹೋಂ ಐಸೋಲೇಷನ್ ಆಗಿದ್ದ ಡಿಸಿ ಕರೊನಾ ಟೆಸ್ಟ್​ ಮಾಡಿಸಿಕೊಂಡಿದ್ದು, ವರದಿ ಪಾಸಿಟಿವ್​ ಬಂದಿದೆ.
ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ
ಗಂಡನಿದ್ದರೂ ಪರಪುರುಷನೊಂದಿಗೆ 2 ಮಕ್ಕಳ ತಾಯಿ ಕಾಮದಾಟ! ತಡರಾತ್ರಿ ನಡೆದೇ ಹೋಯ್ತು ಭೀಕರ ದುರಂತ
ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
