ಬೆಂಗಳೂರು:ಮಹಾಮಾರಿ ಕರೊನಾ ಸೋಂಕು ಪೊಲೀಸರನ್ನೂ ಬೆಂಬಿಡದೆ ಕಾಡುತ್ತಿದೆ. ಇದೀಗ ಐಪಿಎಸ್​ ಅಧಿಕಾರಿ ರವಿ ಡಿ. ಚನ್ನಣ್ಣನವರ್​ ಅವರಿಗೂ ಕರೊನಾ ಸೋಂಕು ತಗುಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಆಗಿರುವ ರವಿ ಡಿ. ಚನ್ನಣ್ಣನವರ್​ ಅವರು ನಿನ್ನೆ(ಭಾನುವಾರ) ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಕರೊನಾ ಪಾಸಿಟಿವ್ ಬಂದ ಹಿನ್ನೆಲೆ ಎಸ್ಪಿ ಸೇರಿದಂತೆ ಅವರ ಜತೆಯಲ್ಲಿದ್ದ ಸಿಬ್ಬಂದಿ ಐಸೋಲೇಷನ್​ಗೆ ಒಳಗಾಗಿದ್ದಾರೆ. ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದು ರವಿ ಡಿ. ಚನ್ನಣ್ಣನವರ್ ಮನವಿ ಮಾಡಿದ್ದಾರೆ.
ಅಪ್ಪ-ಅಮ್ಮ ಕೋವಿಡ್​ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ
ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ
ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು
ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + six =
Remember me
