ಗದಗ:ಕರೊನಾ ವಿರುದ್ಧ ಗೆದ್ದ ಖುಷಿಯಲ್ಲಿರಬೇಕಿದ್ದ ಮನೆಯಲ್ಲೀಗ ಸಾವಿನ ಸೂತಕ ಆವರಿಸಿದೆ. ಮನೆ ಮಗ ಕರೊನಾದಿಂದ ಗುಣಮುಖನಾದ ಎಂದು ತಾಯಿ ಮತ್ತು ಅಣ್ಣ ನಿಟ್ಟುಸಿರು ಬಿಡುವಷ್ಟರಲ್ಲಿ ಮತ್ತೊಂದು ದುರಂತ ಸಂಭವಿಸಿದೆ.
ರೋಣ ತಾಲೂಕಿನ ಜಕ್ಕಲಿ ಗ್ರಾಮದ ನಿವಾಸಿ, ಶಿಕ್ಷಕ ಮಹಾಂತೇಶ್ ಕುದರಿ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಅದೃಷ್ಟವಶಾತ್​ ಸೋಂಕಿನಿಂದ ಗುಣಮುಖರಾದರು. ಆದರೆ, ಖಿನ್ನತೆಯಿಂದ ಹೊರ ಬಂದಿರಲಿಲ್ಲ.
ಕರೊನಾ ಬಂದು ಹೋಗಿದೆ, ಮುಂದೆ ಏನಾಗುತ್ತೋ ಎಂದು ಆತಂಕ ಕೊಂಡಿದ್ದ ಮಹಾಂತೇಶ್, ಮುಂದೆ ಏನಾದ್ರೂ ಆಗ್ಬಹುದಾ? ಎಂದು ತಾಯಿ ಮತ್ತು ಅಣ್ಣನ ಬಳಿ ಕೇಳಿದ್ದರು. ಮೊನ್ನೆ(ಭಾನುವಾರ) ರಾತ್ರಿ ಊಟ ಮಾಡಿ ಮಹಡಿ ಮೇಲಿನ ಮನೆಯಲ್ಲಿ ಮಲಗುವುದಾಗಿ ಹೋಗಿದ್ದರು. ಅಲ್ಲಿಯೇ ಮಹಾಂತೇಶ್​(33) ನೇಣುಬಿಗಿದುಕೊಂಡು ಮೃತಪಟ್ಟಿದ್ದಾರೆ. ಇದಕ್ಕೂ ಮುನ್ನ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಏಕಕಾಲಕ್ಕೆ ಅಕ್ಕ-ತಂಗಿ ಇಬ್ಬರಿಗೂ ತಾಳಿಕಟ್ಟಿದ ಯುವಕ! ಈತ ಕೋಲಾರದ ಉಮಾಪತಿಯಲ್ಲ…

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
