ವಿಜಯಪುರ:ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್​ಡೌನ್ ಜಾರಿಯಾಗಿದ್ದು, ​ಪೊಲೀಸರು ಎಲ್ಲೆಡೆ ನಾಕಾ ಬಂದಿ ಹಾಕಿ ಕಾವಲು ಕಾಯುತ್ತಿದ್ದಾರೆ. ಪೊಲೀಸರ ಕಣ್ತಪ್ಪಿಸಿ ಓಡಾಡಲು ಕೆಲವರು ಕರೊನಾ ವಾರಿಯರ್ಸ್​ ಸೋಗಿನಲ್ಲಿ ಸಂಚರಿಸುತ್ತಿದ್ದು, ಪೊಲೀಸರ ಕೈಗೆ ಸಿಕ್ಕಿ ಬೀಳುತ್ತಿದ್ದಾರೆ. ಇಂತಹದ್ದೇ ಮತ್ತೊಂದು ವಿಜಯಪುರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಅರ್ಜೆಂಟ್ ಕೋವಿಡ್-19 ಆನ್​ ಡ್ಯೂಟಿ’ ಎಂದು ಕಾರಿಗೆ ಬೋರ್ಡ್ ಹಾಕಿಕೊಂಡು ಅರ್ಚಕರನ್ನು ಕರೆದೊಯ್ಯುತ್ತಿದ್ದ ಕಾರನ್ನ ನಡುರಸ್ತೆಯಲ್ಲೇ ನಿಲ್ಲಿಸಿದ ಪೊಲೀಸರು ಸೀಜ್‌ ಮಾಡಿದ್ದಾರೆ.
ಆರಂಭದಲ್ಲಿ ಕೋವಿಡ್ ಡ್ಯೂಟಿಗೆ ಸಂಬಂಧಿಸಿದ ವಾಹನ ಇರಬೇಕು ಎಂದುಕೊಂಡ ಪೊಲೀಸರಿಗೆ ಆ ಕಾರಿನಲ್ಲಿ ಅರ್ಚಕರು ಕಣ್ಣಿಗೆ ಬಿದ್ದರು. ಕೂಡಲೇ ಕಾರನ್ನು ಪೊಲೀಸರು ಅಡ್ಡಗಟ್ಟಿದ್ದು, ಮುಂಬದಿ ಮತ್ತು ಹಿಂಬದಿ ಸೀಟಿನಲ್ಲಿ ಇಬ್ಬರು ಅರ್ಚಕರು ಕುಳಿತಿದ್ದರು. ಕಾರು ತಡೆದು ವಿಚಾರಣೆ ನಡೆಸಿದಾಗ ಕೋವಿಡ್ ಡ್ಯೂಟಿ ಹೆಸರು ದುರ್ಬಳಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕಾರಿನಿಂದ ಅರ್ಚಕರನ್ನು ಕೆಳಗಿಳಿಸಿ ಕಾರನ್ನು ಸೀಜ್ ಮಾಡಿದ್ದಾರೆ.

ಅಪ್ಪ-ಅಮ್ಮ ಕೋವಿಡ್​ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಲಾಕ್​ಡೌನ್ ಇದ್ರೂ ಕಾಲೇಜು ಓಪನ್! ಒಳಗೆ ಲೆಕ್ಚರರ್​ನ ಬಿಟ್ಟು ಗೇಟ್​ ಮುಂದೆ ನಿಂತ ಪ್ರಿನ್ಸಿಪಾಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
