ವಿಜಯಪುರ:ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಿದೆ. ಇತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಇದ್ಯಾವುದನ್ನೂ ಲೆಕ್ಕಿಸದೆ ಭರ್ಜರಿಯಾಗಿ ಬರ್ತ್​ ಡೇ ಆಚರಿಸಿಕೊಂಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ಕರೊನಾ ಅಟ್ಟಹಾಸ ಮೆರೆಯುತ್ತಿರುವಾಗ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಡಲಸಂಗ ಗ್ರಾಪಂ ಅಧ್ಯಕ್ಷ ಅರವಿಂದ ಪೂಜಾರಿ ಸೊನಕನಹಳ್ಳಿ ಪಿಕೆಪಿಎಸ್ ಕಚೇರಿಯಲ್ಲಿ ಜನರನ್ನು ಸೇರಿಸಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಸಾಮಾಜಿಕ ಅಂತರವೂ ಇಲ್ಲದೆ, ಮಾಸ್ಕ್ ಅನ್ನೂ ಧರಿಸದೆ ಜನರನ್ನು ಗುಂಪು ಸೇರಿಸಿದ ಗ್ರಾಪಂ ಅಧ್ಯಕ್ಷ ಅರವಿಂದ ಪೂಜಾರಿ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕರೊನಾ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗೊಂದು ರೂಲ್ಸ್​, ಜನಸಾಮಾನ್ಯರಿಗೊಂದು ನಿಯಮ ಇದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿದೆ.
ಚಾಮರಾಜನಗರದಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 7 =
Remember me
