ಮಂಡ್ಯ:ಕೋವಿಡ್​ ನಿಯಮ ಉಲ್ಲಂಘಿಸಿ ಶ್ರೀರಂಗಪಟ್ಟಣ ತಾಲೂಕಿನ ರೆಸಾರ್ಟ್‌ವೊಂದರಲ್ಲಿ ಧಾರಾವಾಹಿ ಚಿತ್ರೀಕರಣ ಮಾಡುತ್ತಿದ್ದ ತಂಡಕ್ಕೆ ಸ್ಥಳೀಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಯಂಗ್ ಐ ಲ್ಯಾಂಡ್ ರೆಸಾರ್ಟ್‌ನಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಅಲ್ಲಿಗೆ ಬಂದ ಸ್ಥಳೀಯರು, ಕರೊನಾ ಹಿನ್ನೆಲೆ ಯಾವುದೇ ಚಿತ್ರೀಕರಣ ಮಾಡುವಂತಿಲ್ಲ. ನಿಮಗೆ ಇಲ್ಲಿ ಚಿತ್ರೀಕರಣ ಮಾಡಲು ಯಾರು ಅನುಮತಿ ಕೊಟ್ಟದ್ದು? ರಾಜ್ಯದಲ್ಲಿ ಕರೊನಾ ಸೋಂಕು ಹೆಚ್ಚಾಗಿದೆ. ನೀವು ಇದನ್ನೆಲ್ಲ ಮರೆತು ಇಲ್ಲಿ ಚಿತ್ರೀಕರಣ ಮಾಡುತ್ತಿರುವುದು ತಪ್ಪು ಎಂದು ತರಾಟೆಗೆ ತೆಗೆದುಕೊಂಡರು. ಚಿತ್ರೀಕರಣ ತಂಡದ ಮೇಲೆ ಕೇಸ್ ಹಾಕಬೇಕು ಎಂದು ಆಗ್ರಹಿಸಿದರು.
ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

ಸಿಟಿ ಸ್ಕ್ಯಾನ್​ಗೆ ದರ ನಿಗದಿ, ಹೆಚ್ಚುವರಿ ಹಣ ವಸೂಲಿಗೆ ಬ್ರೇಕ್​: ಸಚಿವ ಡಾ. ಸುಧಾಕರ್​ ಘೋಷಣೆ

ತಡರಾತ್ರಿ ಹೊತ್ತಿ ಉರಿದ ಕೋವಿಡ್​ ಆಸ್ಪತ್ರೆ, 16 ಮಂದಿ ಸಜೀವ ದಹನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
