ವಿಜಯನಗರ:ಮಹಾಮಾರಿ ಕರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಭೆ, ಸಮಾರಂಭ ಮದುವೆ ಸೇರಿದಂತೆ ಇತರ ಕಾರ್ಯಕ್ರಮಗಳಿಗೆ ತಾತ್ಕಾಲಿಕ ಬ್ರೇಕ್​ ಹಾಕಲಾಗಿದೆ. ಆದರೂ ಕೆಲವೆಡೆ ನಿಯಮ ಉಲ್ಲಂಘಿಸಿ ಮದುವೆ ಸಮಾರಂಭ ನಡೆಯುತ್ತಿದೆ. ಜನರಿಗೆ ಬುದ್ಧಿ ಹೇಳಬೇಕಾದ ಜನ ಪ್ರತಿನಿಧಿಯೇ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳವು ಮೂಲಕ ಸಾರ್ವಜನಿಕರ ಟೀಕೆಗೆ ಗ್ರಾಸವಾದ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಬಳ್ಳಾರಿ- ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಕರೊನಾ ಸೋಂಕು ಹೆಚ್ಚಾಗುತ್ತಿದ್ದು. ನಿಗದಿಯಾಗಿದ್ದ ಸರಳ, ಅದ್ದೂರಿ ಮದುವೆಗಳನ್ನ ಮುಂದೂಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದಕ್ಕೂ ಕ್ಯಾರೆ ಎನ್ನದ ಮಾಜಿ ಶಾಸಕ ನೇಮಿರಾಜ್ ನಾಯ್ಕ್​ರ ಸಂಬಂಧಿಕರು ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ಮದುವೆ ಮಾಡಿದ್ದಾರೆ. ವಿಪರ್ಯಾಸ ಅಂದ್ರೆ ಈ ಕಾರ್ಯಕ್ರಮದಲ್ಲಿ ಖುದ್ದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ನೇಮಿರಾಜ್ ನಾಯ್ಕ್ ಅವರೂ ಪಾಲ್ಗೊಂಡಿದ್ದರು.
ಪ್ರಿಯಕರನಿಗಾಗಿ ವಿಷ ಕುಡಿದು ಬದುಕಿದ ಪ್ರೇಯಸಿಯನ್ನ ರಾತ್ರೋರಾತ್ರಿ ಸುಟ್ಟುಹಾಕಿದ್ರು! ಬೆಚ್ಚಿಬೀಳಿಸುತ್ತೆ ಮರ್ಯಾದಾ ಹತ್ಯೆ

ಕರೊನಾ ಪಾಸಿಟಿವ್​ ಬಂದರೂ ಮದ್ವೆ ಮನೆಗೆ ಬಂದ ವಕೀಲ! ಪ್ರಶ್ನಿಸಿದ್ದಕ್ಕೆ ಉಡಾಫೆ, ಮುಂದೆ ಆಗಿದ್ದೆಲ್ಲವೂ ಅವಾಂತರ

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 7 =
Remember me
