ಬೆಂಗಳೂರು:ಕೋವಿಡ್ ಸಂಕಷ್ಟ ಸಮಯದಲ್ಲಿ ನರ್ಸ್​ಗಳು ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರನ್ನು ಯಾವ ಶಬ್ಧದಿಂದ ಅಭಿನಂದಿಸಿದರೂ ಕಡಿಮೆಯೇ ಎಂದು ಸಿಎಂ ಬಿ‌.ಎಸ್‌.ಯಡಿಯೂರಪ್ಪ ಹೇಳಿದರು.
ನರ್ಸ್‌ಗಳ ಜತೆ ಮಾತುಕತೆ ನಡೆಸಿದ್ದೇನೆ. ಅವರು ತಮ್ಮ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಅವುಗಳನ್ನು ಪರಿಹರಿಸುತ್ತೇವೆ. ಕೆಲವು ಸಲಹೆಗಳನ್ನೂ ಕೊಟ್ಟಿದ್ದಾರೆ. ಅವುಗಳನ್ನು ಪರಿಗಣಿಸುತ್ತೇವೆ ಎಂದು ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.ಇದನ್ನೂ ಓದಿರಿಲಾಕ್​ಡೌನ್​ ವೇಳೆ ಗುಟ್ಟಾಗಿ ಮದ್ವೆಯಾದ ನಟಿ ಪ್ರಣಿತಾ! ಫೋಟೋ ವೈರಲ್​ ಆದ್ರೂ ಬಾಯಿಬಿಟ್ಟಿಲ್ಲ ನಟಿ
ಲಾಕ್ ಡೌನ್ ಕುರಿತು ಜೂನ್ ಮೇ 4 ಅಥವಾ 5ರ ಬಳಿಕ ಚರ್ಚೆ ಮಾಡುತ್ತೇನೆ. ಬ್ಲ್ಯಾಕ್ ಫಂಗಸ್ ಹೆಚ್ಚಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ತಿಳಿಸಿದರು.
ಕರೊನಾಗೆ ಒಂದೇ ದಿನ ತಾಯಿ-ಮಗ ಬಲಿ! ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಸಂಸ್ಕಾರ

ಕ್ಲೋಸ್ ಡೋರ್​ ಮೀಟಿಂಗ್​ನಲ್ಲಿ ರೋಹಿಣಿ ಸಿಂಧೂರಿಗೆ ಹಿಗ್ಗಾಮುಗ್ಗಾ ತರಾಟೆ! ಮೌನವಾಗಿಯೇ ಹೊರಟ ಡಿಸಿ

ಗಂಡನ ಅಂತ್ಯಸಂಸ್ಕಾರ ನೆರವೇರುತ್ತಿದ್ದಂತೆ ಸಾವಿನ ಮನೆಯ ಕದ ತಟ್ಟಿದ ಪತ್ನಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಮಹಾವಂಚಕಿಗೆ ಸಾಥ್ ಕೊಟ್ಟ ಸ್ಯಾಂಡಲ್​ವುಡ್​ ನಟ? ಸಾವಿರಾರು ಕೋಟಿ ರೂ. ರಹಸ್ಯ ಬಯಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − two =
Remember me
