ತುಮಕೂರು:ಕರೊನಾ ವ್ಯಾಕ್ಸಿನ್ ತೆಗೆದುಕೊಳ್ಳುವಿಕೆ ಹೆಚ್ಚಾದಂತೆ ರಾಜ್ಯದಲ್ಲಿ ತಾತ್ಕಾಲಿಕವಾಗಿ ‘ರಕ್ತಕ್ಷಾಮ’ ಹೆಚ್ಚಾಗಲಿದೆಯಾ? ಎಂಬ ಪ್ರಶ್ನೆ ದಟ್ಟವಾಗಿದೆ ಕಾಡುತ್ತಿದೆ.
ಕರೊನಾ ವ್ಯಾಕ್ಸಿನ್ ಪಡೆದವರು 6 ವಾರ ರಕ್ತದಾನ ಮಾಡುವಂತಿಲ್ಲ. ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲ ವಯಸ್ಸಿನವರಿಗೂ ಲಸಿಕೆ ಹಾಕಲು ತೀರ್ಮಾನಿಸಿದೆ. ಇಂತಹ ಸಂದರ್ಭದಲ್ಲಿ ರಕ್ತದಾನ ಮಾಡುವವರ ಸಂಖ್ಯೆ ಕ್ಷೀಣಿಸಿದೆ. ತುರ್ತು ಅಗತ್ಯ ಇರೋರಿಗೆ ಬ್ಲಡ್ ನೀಡಲು ಸಾಧ್ಯವಾಗ್ತಿಲ್ಲ ಎಂಬ ಮಾತು ಕೇಳಿಬಂದಿದೆ.
ಒಂದಡೆ ಲಾಕ್​ಡೌನ್​ನಿಂದ ಜನ ಹೊರಗೆ ಬರ್ತಿಲ್ಲ. ಅಲ್ಲದೆ, ಕರೊನಾ ಸೋಂಕು ಹರಡುವ ಭೀತಿಯಲ್ಲಿ ಕೆಲವರು ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಕರೊನಾ ಸಂಕಷ್ಟ ಕಾಲದಲ್ಲಿ ರಕ್ತ ದಾಸ್ತಾನು ಹೆಚ್ಚಿನ ಪ್ರಮಾಣದಲ್ಲಿ ಇಲ್ಲ. ಈಗಾಗಲೇ ತುಮಕೂರಲ್ಲಿ ರಕ್ತದ ಕೊರತೆ ಕಾಣಿಸಿಕೊಂಡಿದೆ. ತುರ್ತು ಚಿಕಿತ್ಸೆ ಅಗತ್ಯವಿರುವರಿಗೆ ಸಂಕಷ್ಟ ಎದುರಾಗಲಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಸರ್ಕಾರ ಮತ್ತು ಸಂಬಂಧಪಟ್ಟವರು ಜನರಲ್ಲಿ ರಕ್ತದಾನದ ಅರಿವು ಮೂಡಿಸಬೇಕಿದೆ.
ಮಗನ ಸಾವಿನ ಸುದ್ದಿ ಕೇಳಿ ಸ್ಥಳದಲ್ಲೇ ಪ್ರಾಣಬಿಟ್ಟ ತಂದೆ-ತಾಯಿ! 2 ದಿನ ಸತ್ಯ ಬಚ್ಚಿಟ್ಟರೂ ಬದುಕಲಿಲ್ಲ ಹೆತ್ತವರು

ನನ್ನ ಕಣ್ಮುಂದೆಯೇ ಹಲವರು ಪ್ರಾಣಬಿಟ್ಟರು, ನನಗೂ ಭಯವಾಗ್ತಿದೆ… ಎಂದು ಕರೆ ಮಾಡಿದ್ದ ನವವಿವಾಹಿತ 2 ತಾಸಲ್ಲೇ ಪ್ರಾಣಬಿಟ್ಟ

ನಿನ್ನೆ ಹಸೆಮಣೆಗೇರಿದ್ದ ಮದುಮಗ ಇಂದು ಕರೊನಾಗೆ ಬಲಿ! ಮನಕಲಕುತ್ತೆ ಈ ಘಟನೆ

ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

ಶಿರಾಳಕೊಪ್ಪ ದರ್ಗಾದ ಗೋರಿ ಮೇಲಿನ ಬಟ್ಟೆಯಲ್ಲಿ ಉಸಿರಾಟದ ಅನುಭವ, ರಾತ್ರೋರಾತ್ರಿ ಸ್ಥಳಕ್ಕೆ ದೌಡಾಯಿಸಿದ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 2 =
Remember me
