ಬೆಂಗಳೂರು:ಲಸಿಕೆ ಹಾಕಿಸಿಕೊಳ್ಳಲು ರಾತೋರಾತ್ರಿ ಲಸಿಕಾ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತು ಬೊಬ್ಬೆ ಹೊಡೆಯಬೇಡಿ. ಧಾವಂತ, ಆತಂಕ ಬೇಡವೆಂದು ಜನರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ರಾಜ್ಯ ಹಾಗೂ ಬಿಬಿಎಂಪಿ ಪಶ್ಚಿಮ ವಲಯದ ವಾರ್ ರೂಮ್​ಗೆ ಇಂದು ಭೇಟಿ ನೀಡಿದ ಬಳಿಕ‌ ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ರಾಜ್ಯಕ್ಕೆ ಲಸಿಕೆ ಪೂರೈಕೆ ಪ್ರಾರಂಭವಾಗಿದೆ. ಲಭ್ಯವಾದಷ್ಟು ಲಸಿಕೆ ಹಾಕಲು ಆರೋಗ್ಯ ಇಲಾಖೆ ಎಲ್ಲ ವ್ಯವಸ್ಥೆ ಮಾಡಿದ್ದು, ಅನಗತ್ಯವಾಗಿ ದಿಗಿಲು ಇಲ್ಲವೇ ಮುಗಿಬೀಳುವುದು ಬೇಡವೆಂದು ಸಲಹೆ‌ ನೀಡಿದರು.ಇದನ್ನೂ ಓದಿರಿಲಾಕ್​ಡೌನ್ ಇದ್ರೂ ಕಾಲೇಜು ಓಪನ್! ಒಳಗೆ ಲೆಕ್ಚರರ್​ನ ಬಿಟ್ಟು ಗೇಟ್​ ಮುಂದೆ ನಿಂತ ಪ್ರಿನ್ಸಿಪಾಲ್​
ರಾಜ್ಯದ ವಾರ್ ರೂಮ್​ಗಳು ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ‌ ನಿರ್ವಹಿಸುತ್ತಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಳಿ ಪ್ರಕಾರ ದಿನದ 24 ತಾಸು ಶ್ರಮಿಸುತ್ತಿದ್ದಾರೆ ಎಂದು ಬಿಎಸ್​ವೈ ಮೆಚ್ಚುಗೆ ವ್ಯಕ್ತಪಡಿಸಿದರು.
ಲಭ್ಯ ಅಂಕಿ-ಅಂಶಗಳ ಪ್ರಕಾರ 337 ರೋಗಿಗಳು 30ಕ್ಕೂ ಹೆಚ್ಚು ದಿನ,‌ 503 ರೋಗಿಗಳು ‌20ಕ್ಕೂ ಹೆಚ್ಚು ದಿನಗಳಿಂದ ಆಸ್ಪತ್ರೆಗಳಲ್ಲಿದ್ದು, ಅವರನ್ನೆಲ್ಲ ಮನೆಗೆ ಕಳುಹಿಸಿ, ಪರಿಸ್ಥಿತಿ ಗಂಭೀರವಾಗಿರುವ ರೋಗಿಗಳಿಗೆ ದಾಖಲು ವ್ಯವಸ್ಥೆ ಮಾಡಲು ಸೂಚಿಸಿರುವೆ ಎಂದು ಸಿಎಂ ಹೇಳಿದರು.
VIDEO| ಕಾರಿನ ಮುಂದೆ ‘ಕೋವಿಡ್ ಡ್ಯೂಟಿ’ ಬೋರ್ಡ್​, ಒಳಗೆ ಇದ್ದದ್ದು ಮಾತ್ರ ಅರ್ಚಕರು!

ಲೈಂಗಿಕ ಕ್ರಿಯೆ ನಡೆಸಿದ ಕೋಣೆಯಲ್ಲೇ ವಿಷ ಕುಡಿದ ಪ್ರೇಮಿಗಳು: ಸಾವಿಗೂ ಮುನ್ನ ಪಾಲಕರಿಗೆ ಬಾಲಕಿ ಹೇಳಿದ್ಲು ಸ್ಫೋಟಕ ರಹಸ್ಯ

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಲಾಕ್​ಡೌನ್ ಇದ್ರೂ ಕಾಲೇಜು ಓಪನ್! ಒಳಗೆ ಲೆಕ್ಚರರ್​ನ ಬಿಟ್ಟು ಗೇಟ್​ ಮುಂದೆ ನಿಂತ ಪ್ರಿನ್ಸಿಪಾಲ್​

ಅಪ್ಪ-ಅಮ್ಮ ಕೋವಿಡ್​ಗೆ ಬಲಿ! ತಾತ-ಅಜ್ಜಿಗೂ ಸೋಂಕು, ಅನಾಥೆಯಾದ 4 ವರ್ಷದ ಕಂದಮ್ಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
