ಬೆಳಗಾವಿ:ಇತ್ತೀಚೆಗಷ್ಟೇ ನಡೆದ ಲೋಕಸಭೆ ಉಪಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಶಿರಸ್ತೇದಾರ್​ ವಿಜಯಶ್ರೀ ನಾಗನೂರಿ ಕೋವಿಡ್​ಗೆ ಬಲಿಯಾಗಿದ್ದಾರೆ.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಭಾಗದಲ್ಲಿ ಶಿರಸ್ತೇದಾರ್​ ಆಗಿದ್ದ ವಿಜಯಶ್ರೀ ಅವರು ಯಮನಾಪುರದಲ್ಲಿ ವಾಸವಿದ್ದರು. ಬೈ ಎಲೆಕ್ಷನ್​ ರಿಸಲ್ಟ್​ ಬಂದ ಬಳಿಕ ಮೇ 3ರಂದು ವಿಜಯಶ್ರೀಗೆ ಕರೊನಾ ಸೋಂಕು ದೃಢಪಟ್ಟಿತ್ತು. ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಜಯಶ್ರೀ, ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಕರೊನಾ ಮೂರನೇ ಅಲೆಗೆ ಮಕ್ಕಳೇ ಟಾರ್ಗೆಟ್! ರಕ್ಷಣೆ ಹೇಗೆ? ಇಲ್ಲಿದೆ ತಜ್ಞ ವೈದ್ಯರು ಕೊಟ್ಟ ಮಹತ್ವದ ಸಲಹೆ

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ಪ್ರೀತಿ ಹೆಸರಲ್ಲಿ ಶಾಲಾ ವಿದ್ಯಾರ್ಥಿನಿ ಜತೆ ಯುವಕನ ಸೆಕ್ಸ್: ಮಾತ್ರೆ ನುಂಗಿಸಿ ಸಿಕ್ಕಿಬಿದ್ದ ಕಾಮುಕನ ಕಥೆ ಏನಾಯ್ತು?

ಒಂದೇ ಜಿಲ್ಲೆಯಲ್ಲಿ 10ಕ್ಕೂ ಹೆಚ್ಚು ಶಿಕ್ಷಕರು ಕರೊನಾಗೆ ಬಲಿ!

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
