ಹಾವೇರಿ:ಹಿರೆಕೇರೂರು ತಾಲೂಕಿನ ದೂದಿಹಳ್ಳಿ ಗ್ರಾಮದ ಬಾಲಕರಿಬ್ಬರು ಹಸುವಿನ ಮೈತೊಳೆಯಲು ಹೋಗು ದುರಂತ ಅಂತ್ಯ ಕಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಅಭಿಷೇಕ ಹಂಡೋರಿ ಮತ್ತು ಹರೀಶ ಬಾಳಿಕಾಯಿ ಮೃತ ದುರ್ದೈವಿಗಳು. ಇವರಿಬ್ಬರು ಗೂದಿಹಳ್ಳಿ ಗ್ರಾಮದ ಮಾಸೂರು ರಸ್ತೆ ಬಳಿಯ ಕೆರೆಯಲ್ಲಿ ಹಸುವಿನ ಮೈತೊಳೆಯಲು ಹೋಗಿದ್ದರು.
ಈ ವೇಳೆ ಕೆರೆಯಲ್ಲಿ ಕಾಲು ಜಾರಿ ಬಿದ್ದು ಈಜಲು ಬಾರದೆ ಜಲಸಮಾಧಿ ಆಗಿದ್ದಾರೆ. ಮೃತರ ಪಾಲಕರ ಆಕ್ರಂದನ ಮುಗಿಲುಮುಟ್ಟಿತ್ತು. ಹಿರೆಕೇರೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದೇ ಕುಟುಂಬದ ನಾಲ್ವರು ಸಹೋದರರ ಪ್ರಾಣ ಹೊತ್ತೊಯ್ದ ಜವರಾಯ! ಬೆಚ್ಚಿಬೀಳಿಸುತ್ತೆ ಆ ಸಂಜೆಯ ಘಟನೆ
ಗಂಡಂದಿರ ಕಿರುಕುಳ: ತಂಗಿ ಸತ್ತ 17 ದಿನಕ್ಕೆ ಅಕ್ಕನೂ ಸಾವು! ಇವರಿಬ್ಬರ ದುರಂತ ಕಥೆ ಕೇಳಿದ್ರೆ ಕಣ್ಣೀರು ಬರುತ್ತೆ
ನನ್ನ ಪತ್ನಿ ಪರಪುರುಷನೊಂದಿಗೆ ಓಡಿಹೋಗಿದ್ದಾಳೆ… ಎಂದವನ ಅಜ್ಜಿ ಹೊಲದಲ್ಲಿ ಅಡಗಿತ್ತು ಭಯಾನಕ ರಹಸ್ಯ!
ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ
ಒಂದೇ ಕುಟುಂಬದ ನಾಲ್ವರು ಸಹೋದರರ ಪ್ರಾಣ ಹೊತ್ತೊಯ್ದ ಜವರಾಯ! ಬೆಚ್ಚಿಬೀಳಿಸುತ್ತೆ ಆ ಸಂಜೆಯ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
