ವಿಜಯನಗರ:ತಮ್ಮ ಹೇಳಿಕೆಗಳಿಂದಲೇ ವಿವಾದಗಳನ್ನು ಮೈಮೇಲೆ ಎಳೆದುಕೊಂಡಿರುವ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಅವರಿಗೆ ಈಗ ಟಿವಿ ಚಾನೆಲ್‌ಗಳ ಕ್ಯಾಮರಾ ಕಂಡರೇ ಭಯವಾಗತೊಡಗಿದೆಯೇನೊ! ಇದಕ್ಕೆ ಪುಷ್ಟಿ ನೀಡುವಂತೆ ಬುಧವಾರ ಅವರೇ ವಿಜಯನಗರ ಜಿಲ್ಲಾ ಪ್ರವಾಸದಲ್ಲಿ ಮಾತನಾಡಿದ್ದಾರೆ. ಸುದ್ದಿಗಾಗಿ ಮಾತನಾಡಿಸಲು ಸುದ್ದಿ ವಾಹಿನಿಗಳ ಪತ್ರಕರ್ತರು ಮುಂದಾಗುತ್ತಿದ್ದಂತೆಯೇ ‘‘ಬೇಡ ಬೇಡ ಕ್ಯಾಮರಾ ಬೇಡ’’ ಎಂದು ಹೇಳಿರುವುದು ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.
ಅಮ್ಮನ ಕೈತುತ್ತು ತಿನ್ನುತ್ತಿರುವಾಗಲೇ ತಲೆ ಮೇಲೆ ತೆಂಗಿನಕಾಯಿ ಬಿದ್ದು 11 ತಿಂಗಳ ಮಗು ಸಾವು!

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

Sign in to your account
Please enter an answer in digits:14 + eleven =
Remember me
