ಉತ್ತರ ಕನ್ನಡ:ದಾಂಡೇಲಿಯ ಕೋಗಿಲಬನ ಗ್ರಾಮದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಮೊಸಳೆ ಪ್ರತ್ಯಕ್ಷವಾಗಿದೆ. ಕಾಳಿ ನದಿಯಿಂದ ಹೊರಬಂದ ಮೊಸಳೆ ಈ ಗ್ರಾಮದ ರಸ್ತೆಯಲ್ಲಿ ಸುಮಾರು ಅರ್ಧ ಗಂಟೆ ಕಾಲ ಸಂಚರಿಸಿ ಸ್ಥಳೀಯರಲ್ಲಿ ಆತಂಕ ಉಟ್ಟಿಸಿತ್ತು.
ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಯು ಮೊಸಳೆಯನ್ನ ಮತ್ತೆ ನದಿಗೆ ಸೇರಿಸಿದರು. ಸಮೀಪದ ಕಾಳಿ ನದಿಯಲ್ಲಿ ಮೊಸಳೆ ಪಾರ್ಕ್ ಇದ್ದು, ಇಲ್ಲಿ ನೂರಾರು ಮೊಸಳೆಗಳಿವೆ. ಆದರೆ, ಜನವಸತಿ ಪ್ರದೇಶಕ್ಕೆ ಮೊಸಳೆ ನುಗ್ಗಿದ್ದು ಇದೇ ಮೊದಲು.
ನಟ ಜಗ್ಗೇಶ್ ಪುತ್ರ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅಪಘಾತ!

ಹೊಲದಲ್ಲಿ ಮೈಮರೆತ ಪ್ರೇಮಿಗಳು! ವಿಡಿಯೋ ಚಿತ್ರೀಕರಿಸಿ, ಮರಕ್ಕೆ ಕಟ್ಟಿ ಹಿಂಸಿಸಿದ ಜನ… ಬೆಚ್ಚಿಬೀಳಿಸುತ್ತೆ ಭಯಾನಕ ಘಟನೆ

ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

Sign in to your account
Please enter an answer in digits:fourteen − 1 =
Remember me
