ಹಾಸನ:ಕ್ರಷರ್ ಮಾಲೀಕನೊಬ್ಬ ಸ್ನಾನದ ಮನೆಯಲ್ಲೇ ಬ್ಲೇಡ್​ನಿಂದ ರಕ್ತನಾಳ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ.
ಗುರನಂದನ್ ಪ್ರಭು (42) ಆತ್ಮಹತ್ಯೆ ಮಾಡಿಕೊಂಡವ. ಈತ ಗುರುನಂದನ್ ಶೃತಿ ಲಾರಿ ಟ್ರಾಮ್ಸ್​ಪೋರ್ಟ್ ಮತ್ತು ಜನನಿ ಕ್ರಷರ್ ಮಾಲೀಕನಾಗಿದ್ದ. ಸೋಮವಾರ ರಾತ್ರಿ ಮನೆಯ ಬಾತ್​ ರೂಂಗೆ ಹೋದವ ರಕ್ತನಾಳ ಕುಯ್ದುಕೊಂಡು ಸತ್ತಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ಇಳಿದುಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡನ ಕೊಂದು ಪ್ರಿಯಕರನ ಮನೆಯ ಹೋಮಕುಂಡದಲ್ಲಿ ಶವ ಸುಟ್ಟಿದ್ದ ಪತ್ನಿ: ಭಾಸ್ಕರ್​ ಶೆಟ್ಟಿ ಹಂತಕರಿಗೆ ಶಿಕ್ಷೆ ಪ್ರಕಟ

ಕರೊನಾ ಕುರಿತು ಬಬಲಾದಿ ಸದಾಶಿವ ಅಜ್ಜ ನುಡಿದ ಭವಿಷ್ಯ ನಿಜವಾಯ್ತು! ಮಠದತ್ತ ದೌಡಾಯಿಸಿದ ಭಕ್ತರು

‘ಸ್ವಾರ್ಥಕ್ಕಾಗಿ ಕೆಟ್ಟ ಹೆಸ್ರು ತಂದ ಸಿಂಧೂರಿ ಜನ್ರ ಬಳಿ ಕ್ಷಮೆ ಕೇಳಲಿ.. ಐಎಎಸ್ ಅಧಿಕಾರಿಯನ್ನ ಕೂಡಲೇ ಬಂಧಿಸಿ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
