ಗದಗ:ಯುವಕನೊಬ್ಬನನ್ನು ಪ್ರೀತಿಸಿದ್ದಲ್ಲದೆ ಮನೆ ಬಿಟ್ಟು ಹೋಗಿ ಆತನೊಂದಿಗೆ ಮದುವೆಯಾದ ಕಾರಣಕ್ಕೆ ಯುವತಿಯೊಬ್ಬಳ ತಾಯಿ ತೀವ್ರವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುನೀತಾ ನಾಯಕವಾಡಿ (48) ಆತ್ಮಹತ್ಯೆ ಮಾಡಿಕೊಂಡ ತಾಯಿ. ಈಕೆ ಶಿರೋಳ ಗ್ರಾಮದಲ್ಲಿ ಅಂಗನವಾಡಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಇದನ್ನೂ ಓದಿ:ಪೆಟ್ರೋಲ್ ಪ್ರತಿ ಲೀಟರ್​ಗೆ 15 ರೂಪಾಯಿಯಂತೆ ಸಿಗಬಲ್ಲದು: ಕೇಂದ್ರ ಸಚಿವ ನಿತಿನ್ ಗಡ್ಕರಿ
ಇವರ ಪುತ್ರಿ ಸುಷ್ಮಾ ಅದೇ ಗ್ರಾಮದ ಪರಯ್ಯ ಹಿರೇಮಠ ಎನ್ನುವ ಯುವಕನನ್ನು ಪ್ರೀತಿಸುತ್ತಿದ್ದು, ನಾಲ್ಕು ತಿಂಗಳ ಹಿಂದೆ ಮನೆ ಬಿಟ್ಟು ಹೋಗಿ ಮದುವೆಯಾಗಿದ್ದಳು. ಪ್ರೇಮವಿವಾಹವಾದ ಮಗಳು ಬೆಂಗಳೂರಿನಲ್ಲಿ ನೆಲೆಸಿದ್ದಳು.
ಇದನ್ನೂ ಓದಿ:ಎಂಬಿಎ ಪದವೀಧರ, ಅಕೌಂಟ್​ನಲ್ಲಿ 20 ಲಕ್ಷ, ಆದ್ರೂ 150 ರೂ. ದಿನಗೂಲಿ ಕೆಲಸ: ಕೊನೆಗೂ ಸಿಕ್ಕಿಬಿದ್ದ ಕೊಲೆಗಾರ ಪ್ರಿಯಕರ
ಮಗಳ ಪ್ರಕರಣದಿಂದ ತೀವ್ರವಾಗಿ ನೊಂದು, ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಈಕೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನರಗುಂದ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದು ಸಿಂಗಲ್​ ಆಗಿರುವವರಿಂದ ಮಿಂಗಲ್ ಆಗಲು ಗ್ರೀನ್​ ಸಿಗ್ನಲ್; ಪೇರಿಂಗ್ ಆಗಲೆಂದೇ ಪಿಯರ್ ರಿಂಗ್, ಏನಿದು ಹೊಸ ಟ್ರೆಂಡ್?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + thirteen =
Remember me
