ದಾವಣಗೆರೆ:ಜಿಲ್ಲೆಯ ಚನ್ನಗಿರಿ ತಾಲೂಕು ಬೆಂಕಿಕೆರೆ ಗ್ರಾಮದ ಕೆರೆಯಲ್ಲಿ ಗುರುವಾರ ಬೆಳಗ್ಗೆ ಬೆಂಗಳೂರು ಮೂಲದ ಯುವಕ-ಯುವತಿಯ ಶವಗಳು ಪತ್ತೆಯಾಗಿವೆ.
ನಾಗರತ್ನ (21) ಮತ್ತು ಚರಣ್ (23) ಮೃತರು. 2 ದಿನಗಳ ಹಿಂದೆ ಅವರು ಕೆರೆಗೆ ಬಿದ್ದಿರುವ ಸಾಧ್ಯತೆಯಿದ್ದು, ಗುರುವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ನಾಗರತ್ನ ಅವರಿಗೆ ಮದುವೆಯಾಗಿದ್ದು, ಅವರ ಪತಿ ಬೆಂಗಳೂರಿನಲ್ಲಿದ್ದಾರೆ. ನಾಗರತ್ನ ನಾಪತ್ತೆಯಾಗಿರುವ ಬಗ್ಗೆ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪತಿ ದೂರು ನೀಡಿದ್ದರು. ಆದರೆ, ನಾಗರತ್ನ ಮತ್ತು ಚರಣ್​ ಶವವಾಗಿ ಇಂದು ಪತ್ತೆಯಾಗಿದ್ದಾರೆ. ಇವರಿಬ್ಬರೂ ಪಲ್ಸರ್​ ಬೈಕ್​ನಲ್ಲಿ ತುಮಕೂರಿನಿಂದ ಚನ್ನಗಿರಿಗೆ ಬಂದಿದ್ದರು. ರಾತ್ರಿ ವೇಳೆ ಇಬ್ಬರೂ ಕೆರೆಗೆ ಹಾರಿದ್ದಾರೆ ಎನ್ನಲಾಗಿದೆ. ತನಿಖೆ ಬಳಿಕ ಮಾಹಿತಿ ಗೊತ್ತಾಗಲಿದೆ.
ಮಿನಿಷ್ಟ್ರು ಬಂದ್ರೂ ಮೇಷ್ಟ್ರು ಬರಲಿಲ್ಲ! ಬಿ.ಸಿ.ನಾಗೇಶ್ ಎದುರೇ ಅವ್ಯವಸ್ಥೆ ಬಯಲು, ಶಿಕ್ಷಕರಿಗೆ ನೋಟಿಸ್ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
