ಕನಕಪುರ: ಆರ್ಟ್​ ಆಫ್​​ ಲಿವಿಂಗ್​ ನೌಕರನೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಈಶ್ವರ್​ (55) ಮೃತ ದುರ್ದೈವಿ. ಸಾವಿಗೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಈಶ್ವರ್​, ತನ್ನ ಪತ್ನಿ ಸೇರಿ 12 ಮಂದಿ ಹೆಸರನ್ನ ಡೆತ್​ನೋಟಲ್ಲಿ ಉಲ್ಲೇಖಿಸಿದ್ದಾರೆ. ತನ್ನ ಸಾವಿಗೆ ಪತ್ನಿಯೇ ಪ್ರಮುಖ ಕಾರಣ, ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿರಲಿಲ್ಲ, ಮಗಳು ಕೂಡ ನನ್ನನ್ನು ಅಪ್ಪ ಎಂದು ಕರೆಯುತ್ತಿರಲಿಲ್ಲ… ಎಂದು ಬರೆದಿದ್ದಾರೆ.
ಮೃತನ ಸಹೋದರ ಕಗ್ಗಲಿಪುರ ಠಾಣೆಗೆ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಡೆತ್​ನೋಟ್​ನಲ್ಲಿ ತನ್ನ ಪತ್ನಿ, ಸಂಬಂಧಿಕರು, ಸ್ನೇಹಿತರು ಹಾಗೂ ಜಯನಗರ ಎಸಿಪಿ ಸೇರಿ ಒಟ್ಟು 12 ಮಂದಿಯ ಹೆಸರುಗಳನ್ನು ಈಶ್ವರ್​ ಉಲ್ಲೇಖಿಸಿದ್ದಾರೆ. ತನ್ನ ಸಾವಿಗೆ ಪತ್ನಿಯೇ ಪ್ರಮುಖ ಕಾರಣ, ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿರಲಿಲ್ಲ, ಮಗಳು ಕೂಡ ಅಪ್ಪ ಎಂದು ಕರೆಯುತ್ತಿರಲಿಲ್ಲ, ಸಂಬಂಧಿಕರು ಸರಿ ಇರಲಿಲ್ಲ ಎಂದು ಆರೋಪಿಸಿದ್ದಾರೆ. ಈ ಹಿಂದೆ ಪತ್ನಿಯೇ ನನ್ನ ವಿರುದ್ಧ ದೂರು ದಾಖಲಿಸಿದ್ದಾಗ ಎಸಿಪಿ ಸರಿಯಾಗಿ ವಿಚಾರಣೆ ಮಾಡದೆ ಠಾಣೆಗೆ ಕರೆಸಿದ್ದರು. ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ ಎನ್ನಲಾಗಿದೆ.
ತುಮಕೂರಲ್ಲಿ ಬುದ್ಧಿಮಾಂದ್ಯೆ ಮೇಲೆ ಪೊಲೀಸ್​ ಅಧಿಕಾರಿಯಿಂದಲೇ ಅತ್ಯಾಚಾರ! ಅಪರಾಧ ಸಾಬೀತು, ಇನ್ನು 3 ದಿನದಲ್ಲಿ ಶಿಕ್ಷೆ ಪ್ರಕಟ

ಬಿಎಸ್​ವೈ ಮೊಮ್ಮಗಳು ಡಾ.ಸೌಂದರ್ಯ ಸಾವಿಗೆ ಕಾರಣ ಇದೇನಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 + two =
Remember me
