ಬೆಂಗಳೂರು: ಆಹಾರ ಅರಸಿ ಹಾಡಿನಿಂದ ಮಹಾನಗರಿ ಬೆಂಗಳೂರಿನ ನಗರದೊಳಗೆ ಬಂದಿರುವ ಜಿಂಕೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದೆ. ಈ ಘಟನೆ ಕೋರಮಂಗಲದ 100 ಫೀಟ್ ರಸ್ತೆಯಲ್ಲಿ ನಡೆದಿದೆ.
ಇದನ್ನೂ ಓದಿ:ಅಯೋಧ್ಯೆ ರಾಮಮಂದಿರ ಗರ್ಭಗುಡಿಯಲ್ಲಿ ಮೊಳಗಲಿದೆ ಬೆಂಗಳೂರಿನಿಂದ ಕಳುಹಿಸಿದ ಘಂಟೆಗಳ ನಾದ
ಇದನ್ನೂ ಓದಿ:ಒಂದು ದಿನ ಪೊಲೀಸ್; ಕ್ಯಾನ್ಸರ್​​ನಿಂದ ಬಳಲುತ್ತಿರುವ ಬಾಲಕನ ಆಸೆ ಈಡೇರಿಸಿದ ಅಧಿಕಾರಿ
ಅಪಘಾತ ನಡೆದ ಜಾಗಕ್ಕೆ ಗ್ರೀನ್ ಆರ್ಮಿ ಫೋರ್ಸ್ ಧಾವಿಸಿ ಜಿಂಕೆಗೆ ಚಿಕಿತ್ಸೆ ನೀಡುವ ಪ್ರಯತ್ನ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಜಿಂಕೆ ಕೊನೆಯುಸಿರೆಳೆದಿತ್ತು. ಜಿಂಕೆಯ ಮೃತದೇಹವನ್ನು ಜಾಗೃತದಳ ಅರಣ್ಯ ಇಲಾಖೆಗೆ ಶಿಫ್ಟ್ ಮಾಡಿದೆ.
ಒಂದು ದಿನ ಪೊಲೀಸ್; ಕ್ಯಾನ್ಸರ್​​ನಿಂದ ಬಳಲುತ್ತಿರುವ ಬಾಲಕನ ಆಸೆ ಈಡೇರಿಸಿದ ಅಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + nineteen =
Remember me
