ದೆಹಲಿ:ಮಾಜಿ ಪ್ರಧಾನಿ ದೇವೇಗೌಡರ ನಿವಾಸದ ಕೆಲಸಗಾರರ ಕ್ವಾಟ್ರಸ್​ನಲ್ಲಿ ದೆಹಲಿಯ ಕರ್ನಾಟಕ ಭವನದ ಕಾರು ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ಯುವಕ ಎಚ್​.ಟಿ. ಅಮಿತ್(23) ಮೃತ ದುರ್ದೈವಿ. ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಮಿತ್, ದೇವೇಗೌಡರ ನಿವಾಸದ ಕೆಲಸಗಾರರ ಕ್ವಾಟ್ರಸ್​ನಲ್ಲಿ ತಂಗಿದ್ದ.
ಗುರುವಾರ ರಾತ್ರಿ ಕೋಣೆಯಲ್ಲೇ ನೇಣುಬಿಗಿದುಕೊಂಡು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಆರ್​ಎಂಎಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದೆಹಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮನೆಯಲ್ಲಿ ಆಟವಾಡುತ್ತಾ ಸೊಳ್ಳೆನಾಶಕ ಲಿಕ್ವಿಡ್​ ಕುಡಿದು 2 ವರ್ಷದ ಮಗು ಸಾವು! ಹೊನ್ನಾವರದಲ್ಲಿ ಘಟನೆ

ಬೆಳಗಾವಿಯಲ್ಲಿ ಭದ್ರತಾ ಪಡೆಯ ಎಕೆ-47 ರೈಫಲ್​ಗಳು ಕಳವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
