ಹಾಸನ:ಹಾಸನಾಂಬೆ ದೇವಿಯ ದರ್ಶನ ಪಡೆಯಲು ಆಗಮಿಸಿದ್ದ ಭಕ್ತನೊಬ್ಬ ದೇಗುಲದ ಮಹಾದ್ವಾರದ ಬಳಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ಹಾಸನ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಗಿರೀಶ್ (43) ಹೃದಯಾಘಾತದಿಂದ ಮೃತಪಟ್ಟರು. ಹಾಸನಾಂಬೆ ದೇವಿಯ ದರ್ಶನ ಪಡೆಯಲೆಂದು ಗುರುವಾರ ಬೆಳಗ್ಗೆ ದೇವಸ್ಥಾನಕ್ಕೆ ಆಗಮಿಸಿದ್ದ ಗಿರೀಶ್​, ಸಾಮಾನ್ಯ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ಸ್ಥಳದಲ್ಲಿದ್ದ ಪೊಲೀಸರು ಮತ್ತು ಭಕ್ತರು ಗಿರೀಶ್​ರ ರಕ್ಷಣೆಗೆ ಧಾವಿಸಿದ್ದರಾದರೂ ಸ್ಥಳದಲ್ಲೇ ಕೊನೆಯುಸಿರೆಳೆದರು. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಭಕ್ತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಹಾಸನಾಂಬೆ ದರ್ಶನ ಅವಧಿ ವಿಸ್ತರಣೆ

‘ಸ್ವಾಮಿ ಕೊರಗಜ್ಜ ಆದಿಸ್ಥಳ ಕುತ್ತಾರು’ ವೆಬ್​ಸೈಟ್ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + fourteen =
Remember me
