ಬೆಂಗಳೂರು:ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ನಿವಾಸಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಭೇಟಿ ನೀಡಿ ದೇವೇಗೌಡರ ಯೋಗಕ್ಷೇಮ ವಿಚಾರಿಸಿದರು.
ದೇವೇಗೌಡರ ಪದ್ಮನಾಭನಗರ ನಿವಾಸಕ್ಕೆ ಬುಧವಾರ ಆಗಮಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಉಪಾಧ್ಯಕ್ಷ ಡಾ.ಸುರೇಂದ್ರ ಕುಮಾರ್ ಅವರು ಕೆಲ ಕಾಲ ದೇವೇಗೌಡರ ಜತೆ ಮಾತುಕತೆ ನಡೆಸಿದರು. ಶೀಘ್ರವೇ ಸಂಪೂರ್ಣ ಗುಣಮುಖರಾಗಲೆಂದು ಹಾರೈಸಿದರು.

ಮಂಡಿನೋವಿನಿಂದ ಬಳಲುತ್ತಿರುವ ದೇವೇಗೌಡರು ಕೆಲ ದಿನಗಳಿಂದ ಮನೆಯಲ್ಲೇ ಇದ್ದಾರೆ. ಯಾವುದೇ ಸಭೆ-ಸಮಾರಂಭಗಳಿಗೂ ಹಾಜರಾಗುತ್ತಿರಲಿಲ್ಲ. ಇತ್ತೀಚಿಗೆ ಅವರ ಆರೋಗ್ಯದಲ್ಲಿ ಚೇರಿಕೆ ಕಂಡುಬಂದಿದ್ದು, ಕಳೆದ ಶನಿವಾರ(ಅ.8) ರಂದು ಬೆಂಗಳೂರಿನ ನ್ಯಾಷನಲ್​ ಕಾಲೇಜು ಮೈದಾನದಲ್ಲಿ ನಡೆದ ‘ಜನತಾ ಮಿತ್ರ’ ಸಮಾರೋಪ ಸಮಾರಂಭಕ್ಕೆ ಪಾಲ್ಗೊಂಡು ‘ನನಗಿನ್ನೂ ಹೊರಾಡುವ ಶಕ್ತಿ ಇದೆ..’ ಎಂದು ಪಕ್ಷದ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದರು.
ಮಂಗಳೂರಲ್ಲಿ ಡೆತ್​ನೋಟ್​ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಹಿಳಾ ಪಿಎಸ್​ಐ! ಸ್ಥಿತಿ ಗಂಭೀರ

300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗನ್ನು ವಾರಸುದಾರರಿಗೆ ಒಪ್ಪಿಸಿದ ತುಮಕೂರಿನ ಗುರುರಾಜ್​! ಕಣ್ಣೀರಿಟ್ಟು ಕೈಮುಗಿದ ಶಿವಮೊಗ್ಗದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + five =
Remember me
