ತುಮಕೂರು:ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಸಂಬಂಧ ಶಿಕ್ಷಣ ಸಚಿವ ಬಿ.ಸಿ. ನಾಗೇಶ್​ರ ಮನೆಗೆ ಮುತ್ತಿಗೆ ಹಾಕಿದ ಪ್ರಕರಣ ಸಂಬಂಧ 22 NSUI ಕಾರ್ಯಕರ್ತರನ್ನು ಬಂಧಿಸಿ ತಮಕೂರಿನ ಜಿಲ್ಲಾ ಕಾರಾಗೃಹದಲ್ಲಿ ಇಡಲಾಗಿದೆ. ಇವರ ಆರೋಗ್ಯ ವಿಚಾರಿಸಲು ಶನಿವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಕುಣಿಗಲ್​ ಶಾಸಕ ಎಚ್​.ಡಿ.ರಂಗನಾಥ್​, ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಪಕ್ಷದ ಕೆಲ ಮುಖಂಡರು ಜೈಲಿಗೆ ಆಗಮಿಸಿದರು.
ತುಮಕೂರಿನ ಹೊರವಲಯದ ಊರುಕೆರೆಯಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ ಕಾಂಗ್ರೆಸ್​ ನಾಯಕರು ಬಂಧಿತ NSUI ಕಾರ್ಯಕರ್ತರಿಗೆ ಹಣ್ಣು ವಿತರಿಸಿ ಆರೋಗ್ಯ ವಿಚಾರಿಸಿದರು.
ಪ್ರೀತಿಸಿ ಮದ್ವೆಯಾದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು! ಅನುಮಾನ ಹುಟ್ಟಿಸಿದೆ ಆಕೆಯ ಬಲಕಿವಿ ಮಿಸ್ಸಿಂಗ್‌

:https://www.vijayavani.net/a-car-and-tt-accident-kunigal/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
