ಮಂಗಳೂರು:ವೈದ್ಯರೊಬ್ಬರು ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಹಾಕದೆ‌ ಬಂದಿದ್ದು, ಇದನ್ನು ಪ್ರಶ್ನಿಸಿದ ಜನರಿಗೆ ಅವಾಜ್​ ಹಾಕಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಡಾ.ಶ್ರೀನಿವಾಸ ಕಕ್ಕಿಲ್ಲಾಯ ಎಂಬುವರು ಸಾಮಗ್ರಿ ಖರೀದಿಸಲು ಮಂಗಳೂರಿನ ಕದ್ರಿಯ ಸೂಪರ್ ಮಾರ್ಕೆಟ್‌ಗೆ ಮಾಸ್ಕ್ ಹಾಕದೆ ಬಂದಿದ್ದರು. ಇದನ್ನು ಪ್ರಶ್ನಿಸಿದ ಸ್ಟೋರ್‌ನ ಸಿಬ್ಬಂದಿ ಮತ್ತು ಇತರರು ಮಾಸ್ಕ್​ ಧರಿಸುವಂತೆ ಸೂಚಿಸಿದರು. ಈ ವೇಳೆ ಗರಂ ಆದ ವೈದ್ಯ, ಪ್ರಶ್ನಿಸಿದವರನ್ನೇ ದಬಾಯಿಸಿದ್ದಾರೆ ಎನ್ನಲಾಗಿದೆ.
ಎಲ್ಲರೂ ಮಾಸ್ಕ್​ ಹಾಕುವಾಗ ನೀವ್ಯಾಕೆ ಹಾಕುತ್ತಿಲ್ಲ? ನಿಮಗೆ ಕರೊನಾ ನಿಯಮ ಅನ್ವಯವಾಗುವುದಿಲ್ಲವೇ? ಎಂದು ಸಿಬ್ಬಂದಿ ಕೇಳಿದ್ದಕ್ಕೆ ‘ಫೂಲಿಶ್‌ ಕಾನೂನು’ ಎಂದು ವೈದ್ಯ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಾಸ್ಕ್‌ ಹಾಕುವಂತೆ ಎಲ್ಲರಿಗೂ ಮಾರ್ಗದರ್ಶನ ನೀಡಬೇಕಿದ್ದ ವೈದ್ಯರೇ ಈ ರೀತಿ ನಿಯಮ ಉಲ್ಲಂಘಿಸಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಕರೊನಾ ಹಿನ್ನೆಲೆ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಯಡಿಯೂರಪ್ಪ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​

ವಿವಾಹಿತೆ ಜತೆ ಪರಪುರುಷನ ಕಾಮದಾಟ! 5 ವರ್ಷದ ಅಕ್ರಮ ಸಂಬಂಧಕ್ಕೆ ಬಿತ್ತು ಮೂವರ ಹೆಣ

ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಭಯಾನಕ ಘಟನೆ! ಕಕ್ಕಾಬಿಕ್ಕಿಯಾಗಿ ಓಡಿದ ಕರೊನಾ ಸೋಂಕಿತರು, ಬೆಚ್ಚಿಬೀಳಿಸುತ್ತೆ ಆ ದೃಶ್ಯ

ತಾಯಿ ಗರ್ಭದಿಂದ ಮಗುವಿನ ಕಾಲು ಹೊರ ಬಂದಿದೆ.. ಯಾರಾದರೂ ಹೆರಿಗೆ ಮಾಡಿ… ಆಸ್ಪತ್ರೆ ಬಾಗಿಲಲ್ಲಿ ಕುಟುಂಬಸ್ಥರ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
