ಬೆಂಗಳೂರು:ಇನ್ನೊಂದು ವಾರ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸಾರ್ವಜನಿಕರ ಭೇಟಿಗೆ ಲಭ್ಯ ಇರಲ್ಲ. ವೈದ್ಯರ ಸಲಹೆ ಮೇರೆಗೆ ಕುಮಾರಸ್ವಾಮಿ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.
ಕನಿಷ್ಠ ಒಂದು ವಾರ ಯಾರನ್ನೂ ಭೇಟಿ ಮಾಡಬೇಡಿ, ಹೆಚ್ಚು ಮಾತನಾಡಬಾರದು ಎಂದು ವೈದ್ಯರು ಸಲಹೆ ಮಾಡಿದ್ದಾರೆ. ಸದ್ಯ ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ. ಈ ಸಂದರ್ಭದಲ್ಲಿ ನಾನು ಸಾರ್ವಜನಿಕರ ಭೇಟಿಗೆ ಲಭ್ಯ ಇರುವುದಿಲ್ಲ. ಯಾರೂ ನನ್ನ ಭೇಟಿಗೆಂದು ಬಿಡದಿ ತೋಟ ಅಥವಾ ಪಕ್ಷದ ಕಚೇರಿಗೆ ಬರಬೇಡಿ ಎಂದು ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಪುತ್ರ ಅವ್ಯಾನ್​ ದೇವ್​… ತಾಯಿ ರೇವತಿ ಸೆಲೆಕ್ಟ್​ ಮಾಡಿದ ಈ ಹೆಸರಿನ ಅರ್ಥ ಇಲ್ಲಿದೆ

ಬಟ್ಟೆ ಸರಿಸಿ ತೊಡೆ ಸವರುತ್ತಿದ್ದ.. ತುಟಿಗೆ ಚುಂಬಿಸಿ ಪ್ಯಾಂಟ್​ ಬಿಚ್ಚಿದ್ದ… ಬೆಂಗ್ಳೂರಲ್ಲಿ ಬಾಲಿವುಡ್​ ನಟಿ ಅನುಭವಿಸಿದ ನೋವು ಅಷ್ಟಿಷ್ಟಲ್ಲ

ಬೆಳ್ಳಂಬೆಳಗ್ಗೆ BMTC ಬಸ್ ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × five =
Remember me
