ಚಾಮರಾಜನಗರ:ಮಲೆಮಹದೇಶ್ವರ ಬೆಟ್ಟಕ್ಕೆ ಬೈಕ್​ನಲ್ಲಿ ತೆರಳುವಾಗ ನಾಯಿ ಅಡ್ಡ ಬಂದ ಪರಿಣಾಮ ಬೈಕ್​ ಸವಾರರಿಬ್ಬರು ದುರಂತ ಅಂತ್ಯ ಕಂಡಿದ್ದಾರೆ.
ಚಾಮರಾಜನಗರ ತಾಲೂಕಿನ ಮಾದಾಪುರ ಬಳಿ ಶುಕ್ರವಾರ ಈ ದುರಂತ ಸಂಭವಿಸಿದೆ. ಕಟ್ನವಾಡಿ ಗ್ರಾಮದ ಶಿವಮೂರ್ತಿ(46) ಮತ್ತು ಮಹದೇವಪ್ಪ (55) ಮೃತ ದುರ್ದೈವಿಗಳು.
ಇವರಿಬ್ಬರೂ ಬೈಕ್​ನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಮಾರ್ಗಮಧ್ಯೆ ರಸ್ತೆಯಲ್ಲಿ ಬೈಕ್​ಗೆ ನಾಯಿ ಅಡ್ಡ ಬಂದಿದ್ದು, ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಶಿವಮೂರ್ತಿ ಸ್ಥಳದಲ್ಲೇ ಮೃತಪಟ್ಟರು. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮಹದೇವಪ್ಪ ಕೊನೆಯುಸಿರೆಳೆದರು. ಚಾಮರಾಜನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಲ್ಲಿ ಬೈಕ್​ ಮೇಲೆ ಮರದ ದಿಮ್ಮಿ ಬಿದ್ದು ನವವಿವಾಹಿತ ಸಾವು! ಗರ್ಭಿಣಿ ಪತ್ನಿಯ ಗೋಳಾಟ ನೋಡಲಾಗ್ತಿಲ್ಲ

ಪ್ರೇಯಸಿಯ ತಲೆ ಕಡಿದು ಠಾಣೆಗೆ ತಂದ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ದುರಂತ, ಪ್ರೇಯಸಿ ಕೊಂದು ಪ್ರಿಯಕರ ಆತ್ಮಹತ್ಯೆ!

ಮಂಗಳೂರಲ್ಲಿ ವಿದ್ಯಾರ್ಥಿಗಳ ಚುಂಬನ ವಿಡಿಯೋ ವೈರಲ್​ ಬೆನ್ನಲ್ಲೇ ಕಾಮಪುರಾಣ ಲೀಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
