ಚಾಮರಾಜನಗರ:ಏ.24ರಂದು ಕನ್ನಡದ ಮೇರುನಟ ಡಾ.ರಾಜ್‌ಕುಮಾರ್ ಅವರ ಜನ್ಮದಿನ. ಈ ಹಿನ್ನೆಲೆ ಕರ್ಮ ಭೂಮಿಯಿಂದ ಪುಣ್ಯಭೂಮಿವರೆಗೆ ಡಾ.ರಾಜ್ ಹಾಗೂ ಡಾ.ಪುನೀತ್‌ ರಾಜ್‌ಕುಮಾರ್ ಅವರ ಅಮರ ಜ್ಯೋತಿ ಯಾತ್ರೆ ಆರಂಭಗೊಂಡಿದೆ.
ಡಾ.ರಾಜ್​ಕುಮಾರ್​ ಅವರ ಹುಟ್ಟೂರು ದೊಡ್ಡಗಾಜನೂರಿನಲ್ಲಿ ಅಮರ ಜ್ಯೋತಿ ಯಾತ್ರೆಗೆ ಡಾ.ರಾಜ್ ಸಹೋದರಿ ನಾಗಮ್ಮ ಗುರುವಾರ ಚಾಲನೆ ನೀಡಿದರು. ದೊಡ್ಮನೆ ಕುಟುಂಬದ ಅಭಿಮಾನಿಗಳ ಬಳಗವು ಹಮ್ಮಿಕೊಂಡಿರುವ ಈ ಯಾತ್ರೆಯು ಗಾಜನೂರಿನಿಂದ ಹೊರಟು ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಮೂಲಕ ತೆರಳಿ ಏ.24ರಂದು ಬೆಂಗಳೂರಿನಲ್ಲಿರುವ ಡಾ.ರಾಜ್ ಮತ್ತು ಅಪ್ಪು ಸಮಾಧಿ ತಲುಪಲಿದೆ.

ಏ.26ಕ್ಕೆ ನನ್ನ ಮದ್ವೆ ಇದೆ, ದಯವಿಟ್ಟು ಎಲ್ಲಿಗಾದ್ರೂ ಓಡೋಗೋಣ… ಸಖತ್​ ವೈರಲ್​ ಆಗ್ತಿದೆ ಪ್ರಿಯತಮೆ ಸಂದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − three =
Remember me
