ಶಿವಮೊಗ್ಗ:ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರು ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಯಾರನ್ನ ನಂಬಬೇಕೋ ಗೊತ್ತಾಗುತ್ತಿಲ್ಲ… ಎಂದು ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಕಳವಳ ವ್ಯಕ್ತಪಡಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ, ಸರಳ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ್​ ಗುರೂಜಿ ಅವರ ಹತ್ಯೆ ಖಂಡನೀಯ. ಕೆಲವೊಂದು ಕಾರ್ಯಕ್ರಮವನ್ನು ಅವರೊಂದಿಗೆ ಹಂಚಿಕೊಂಡಿದ್ದೇವೆ. ಗುರೂಜಿ ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಅವರ ಜತೆಗೆ ಇದ್ದುಕೊಂಡು ಅವರನ್ನು ಕೊಲೆ ಮಾಡಿದ್ದು ಅಕ್ಷಮ್ಯ ಅಪರಾಧ. ಹಾಗಾಗಿ ಸರ್ಕಾರ ಸಾರ್ವಜನಿಕ ವ್ಯಕ್ತಿಗಳಿಗೆ ಹೆಚ್ಚಿನ ಭದ್ರತೆ ಕೊಡಬೇಕಾಗುತ್ತದೆ. ಭಕ್ತರ ರೂಪದಲ್ಲಿ ಬಂದು ಚೂರಿ ಹಾಕ್ತಾರೆ ಎಂದರೆ ಯಾರನ್ನು ನಂಬಬೇಕೋ ಬಿಡಬೇಕೋ ಗೊತ್ತಾಗುತ್ತಿಲ್ಲ ಎಂದರು.
ಚಂದ್ರಶೇಖರ ಗುರೂಜಿ ಹಂತಕರ ಬಂಧನ: ಅಸಲಿ ವಿಚಾರ ಮುಚ್ಚಿಟ್ರಾ ಪೊಲೀಸರು?

ನಾಳೆ ಪಂಜಾಬ್ ಸಿಎಂ ಮದುವೆ: ಭಗವಂತ್​ ಮಾನ್​ರ 2ನೇ ಪತ್ನಿ ಆಗಲಿರುವ ವಧು ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − two =
Remember me
