ಮೈಸೂರು:ಪ್ರತಿಭಾವಂತ ಯುವಕ, ಕಿರು ನಾಟಕ ನಿರ್ದೇಶಕ ನವೀನ್ ಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನವೀನ್ ಕುಮಾರ್ ನಿರ್ದೇಶನ ಹಲವು ನಾಟಕಗಳು ಮೈಸೂರು ಹಾಗೂ ಬೆಂಗಳೂರಿನಲ್ಲಿ ಪ್ರದರ್ಶನ ಕಂಡಿವೆ. ಇತ್ತೀಚಿಗೆ ಕರೊನಾ ಲಾಕ್ಡೌನ್​ನಿಂದ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ನವಿನ್​ ಜಿಗುಪ್ಸೆಗೊಂಡು ಮೈಸೂರಿನ ವಿಜಯನಗರದ ಮನೆಯಲ್ಲಿ ಸಾವಿನ ಮನೆಯ ಕದ ತಟ್ಟಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಿವುಡ್​ನ ಹಿರಿಯ ನಟ ದಿಲೀಪ್ ಕುಮಾರ್​ ನಿಧನ

ಆಂಟಿಗೆ ನವವಿವಾಹಿತ ಯುವಕನ ಮೇಲೆ ಮೋಹ! ಮುಂದಾಗಿದ್ದು ಘನಘೋರ ದುರಂತ

ಕೈದಿಗಳ ಜತೆ ಜೈಲಿನಲ್ಲೇ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಅಧಿಕಾರಿ! ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 18 =
Remember me
