ಬೆಂಗಳೂರು:ವಿಧಾನ ಮಂಡಲವನ್ನು ಕಾಗದ ರಹಿತವಾಗಿಸಲು ಉದ್ದೇಶಿತ ಇ-ವಿಧಾನ್ ಅನುಷ್ಠಾನ ರಾಜ್ಯದಲ್ಲಿ ವಿಳಂಬವಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬೇಸರ ವ್ಯಕ್ತಪಡಿಸಿದರು.
ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸ್ಪೀಕರ್ ಆಗಿ ಎರಡು ವರ್ಷಗಳ ಸಾಧನೆಯ ಪುಸ್ತಕ ಬಿಡುಗಡೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಗೇರಿ, ಬೇರೆ ರಾಜ್ಯಗಳು ಈ ವಿಷಯದಲ್ಲಿ ಮುಂದಿವೆ. ಆದರೆ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ರಾಜ್ಯದಲ್ಲಿ ಈ ಯೋಜನೆ 2014ರಿಂದಲೂ ತೆವಳುತ್ತಿದೆ ಎಂದರು.
ಹಣಕಾಸಿನ ಸ್ವಾಯತ್ತತೆ ಇಲ್ಲದಿರುವುದು, ಹೊಸತನಕ್ಕೆ ಅಧಿಕಾರಿಶಾಹಿ ಮನಸ್ಥಿತಿಯೇ ಮಂದಗತಿಗೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ವಿಷಯದಲ್ಲಿ ಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಒತ್ತಾಯಿಸಿದರು.
ಜೀಸಸ್.. ಹೆಲ್ಪ್ ಮಿ… ಎಂದು ಕಣ್ಣೀರಿಟ್ಟ ಶಾಸಕ ಮಹೇಶ್! ಹಳೇ ವಿಡಿಯೋ ಹರಿಬಿಟ್ಟು ಕಾಲೆಳೆದ ನೆಟ್ಟಿಗರು

ಕಿಡ್ನ್ಯಾಪ್‌ ಆಗಿದ್ದ ಕೇರಳ ಯುವಕನನ್ನು ಪ್ರಾಣದ ಹಂಗು ತೊರೆದು ಕಾಪಾಡಿದ ಹಾಸನ ಪೊಲೀಸರು! ವಿಡಿಯೋ ವೈರಲ್​

ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಮನೆಯೊಳಗೆ ಅಕ್ಕ-ತಂಗಿ ನಿಗೂಢ ಸಾವು! 5 ದಿನದ ಹಿಂದೆ ಆ ಮನೆಗೆ ಬಂದು ಹೋಗಿದ್ದ ಅಕ್ಕನ ಗಂಡ

kageri
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
