ಬೆಂಗಳೂರು:ನಿರಂತರ ಆದಾಯ ಹೆಚ್ಚಳ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಇಡಿ ಅಧಿಕಾರಿಗಳು ಗುರುವಾರ ದೆಹಲಿ ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.
ಬೆಂಗಳೂರು ನಿವಾಸ ಸೇರಿದಂತೆ ದೆಹಲಿ, ಮುಂಬೈ ಸೇರಿ ಹಲವು ನಗರಗಳಲ್ಲಿ ಆಸ್ತಿ ಸಂಪಾದನೆ, ಹಲವು ವರ್ಷಗಳಿಂದ ನಿರಂತರ ಆದಾಯ ಹೆಚ್ಚಳ ಆರೋಪದ ಮೇಲೆ ಈ ಹಿಂದೆ ಇಡಿ ದಾಳಿ ಆಗಿತ್ತು. ದಾಖಲೆ ಸಂಗ್ರಹದ ಸಮಯದಲ್ಲಿ ಡಿಕೆಶಿಯನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಜಾಮೀನು ಪಡೆದು ಜೈಲಿನಿಂದ ಡಿಕೆಶಿ ಹೊರ ಬಂದಿದ್ದರು. ಈ ಪ್ರಕರಣ ಸಂಬಂಧ ಇಂದು(ಗುರುವಾರ) ಇಡಿ ಅಧಿಕಾರಿಗಳು ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ.
ಚಾರ್ಜ್​ಶೀಟ್​ನಲ್ಲಿ ಮೇಲ್ನೋಟಕ್ಕೆ ಆರೋಪಿ ಪ್ರಭಾವಿ. ಹಾಗಾಗಿ ಜಾಮೀನು ರದ್ದುಗೊಳಿಸಿ ಎಂದು ಇಡಿ ಪ್ರಸ್ತಾಪ ಮಾಡಿದ್ರೆ ಡಿಕೆಶಿಗೆ ಮತ್ತೆ ಸಂಕಷ್ಟ ಎದುರಾಗಬಹುದು. ಸಾರ್ವತ್ರಿಕ ಚುನಾವಣೆಗೆ ಇನ್ನು ಹನ್ನೊಂದು ತಿಂಗಳು ಮಾತ್ರ ಬಾಕಿ ಇದೆ.
ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಶೆಟ್ಟಿ ಆತ್ಮಹತ್ಯೆ

ಈಕೆಗೆ ಲವರ್​ ಬೇಕು-ಮಗು ಬೇಡ, ವಿವಾಹಿತೆ ಜತೆಗಿನ ಲವ್ವಿಡವ್ವಿಗಾಗಿ ಯುವಕ ಹೀಗಾ ಮಾಡೋದು? ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
