ಬೆಂಗಳೂರು:ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್‌ ಬೇಗ್ ನಿವಾಸದ ಮೇಲೂ ಇಂದು ಬೆಳ್ಳಂಬೆಳಗ್ಗೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾಮರಾಜಪೇಟೆ ಶಾಸಕ ಜಮೀರ್​ ಅಹ್ಮದ್​ರ ನಿವಾಸ, ಪ್ಲ್ಯಾಟ್​ಗಳು, ಕಚೇರಿ ಮೇಲೂ ಏಕಕಾಲಕ್ಕೆ ದಾಳಿ ಮಾಡಿದ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.
ಇತ್ತ ರೋಷನ್​ ಬೇಗ್​ರ ಮನೆ ಸೇರಿದಂತೆ ಬೆಂಗಳೂರಿನ ಆರು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ರೋಷನ್​ ಬೇಗ್​ರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಐಎಂಎ ಸಕ್ಷಮ ಪ್ರಾಧಿಕಾರದ ಮುಖ್ಯಸ್ಥರು ಈ ಹಿಂದೆ ಸರ್ಕಾರದ ಅನುಮತಿ ಕೋರಿದ್ದರು, ಇದೀಗ ಇಡಿ ಅಧಿಕಾರಿಗಳು ರೋಷನ್​ಗೆ ಮತ್ತೊಂದು ಶಾಕ್​ ಕೊಟ್ಟಿದ್ದಾರೆ. ರೋಷನ್‌ ಬೇಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.
ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಹುಟ್ಟುಹಬ್ಬ ಆಚರಿಸಿಕೊಂಡ ಮರುದಿನವೇ ಜಮೀರ್​ ‘ಸಾಮ್ರಾಜ್ಯ’ದ ಮೇಲೆ ‘ಇಡಿ’ ದಾಳಿ! ಶಾಸಕನ ಆಸ್ತಿ ಕೇಳಿದ್ರೆ ಬೆರಗಾಗ್ತೀರಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + three =
Remember me
