ಧಾರವಾಡ:ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್​ ವೋಟ್​ ಬ್ಯಾಂಕ್​ ರಾಜಕಾರಣ ಮಾಡುತ್ತಿದೆ. ಬಿಜೆಪಿ ಬಗ್ಗೆ ಮಾತನಾಡಲು ವಿಷಯ ಇಲ್ಲದಿದ್ದಾಗ ಆರ್​ಎಸ್​ಎಸ್​ ಬಗ್ಗೆ ಮಾತನಾಡುತ್ತಾರೆ.
ಪದೇಪದೆ ಆರ್​ಎಸ್​ಎಸ್​ ಬಗ್ಗೆ ಮಾತನಾಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚಡ್ಡಿ ಹೋಗಿ ಪ್ಯಾಂಟ್​ ಬಂದದ್ದು ಗೊತ್ತಿಲ್ಲ ಅನಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ವ್ಯಂಗ್ಯವಾಡಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗೇಶ್​, ಮಾತನಾಡಲು ಸಾಕಷ್ಟು ವಿಷಯಗಳಿವೆ. ಆದರೂ ಸಿದ್ದರಾಮಯ್ಯ ಅವರು ಆರ್​ಎಸ್​ಎಸ್​ ಬಗ್ಗೆ ಯಾಕೆ ಮಾತನಾಡಬೇಕು? ಎಂದು ಪ್ರಶ್ನಿಸಿದರು. ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಸರ್ಕಾರಕ್ಕೆ ಸಲಹೆ ನೀಡಲಿ. ಬರೀ ಹಿಜಾಬ್​ ಹಾಗೂ ಆರ್​ಎಸ್​ಎಸ್​ ಬಗ್ಗೆ ಮಾತನಾಡುವುದನ್ನು ಬಿಡಬೇಕು ಎಂದರು.
ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಶಾಸ್ತ್ರ: ದೇವೇಗೌಡರ ಮರಿಮೊಮ್ಮಗನ ಹೆಸರು ಹೀಗಿದೆ

ನಗರಸಭೆ ಸದಸ್ಯನ ಹತ್ಯೆ: ಭಕ್ತರ ಸೋಗಲ್ಲಿ ದೇಗುಲದ ಎದರೇ ಕೊಚ್ಚಿ ಕೊಲೆ, ಗ್ರಾಪಂ ಮಾಜಿ ಸದಸ್ಯೆ ಮೇಲೆ ಖಾಕಿ ಕಣ್ಣು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six − three =
Remember me
