ಬೆಂಗಳೂರು:ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ದ್ವಿತೀಯ ಪಿಯುಸಿಯ ಫಲಿತಾಂಶ ನಾಳೆ (ಜೂ.18) ಪ್ರಕಟವಾಗಲಿದೆ. 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಶನಿವಾರ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೂಲಕ ತಿಳಿಸಿದ್ದಾರೆ.
ಮಲ್ಲೇಶ್ವರದಲ್ಲಿರುವ ಪದವಿ ಪೂವ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಗೆ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆhttp://www.karresults.nic.in/ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡಬಹುದು.
ಈ ಬಾರಿ ಪರೀಕ್ಷೆಗೆ 6,84,255 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಏ.22ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಫಲಿತಾಂಶದ ಸಂದೇಶವು ಅಭ್ಯರ್ಥಿಗಳ ನೋಂದಣಿ ಮಾಡಿಕೊಂಡಿರುವ ಮೊಬೈಲ್​ಫೋನ್​ ಸಂಖ್ಯೆಗೂ ಬರಲಿದೆ. ಈ ಬಾರಿ ಪರೀಕ್ಷೆಗೆ ಗೈರು ಹಾಜರಾಗಿರುವವರ ಸಂಖ್ಯೆಯೂ ಹೆಚ್ಚಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
— B.C Nagesh (@BCNagesh_bjp)June 17, 2022

ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ

ಕುಜ ದೋಷಕ್ಕೆ ಮಹಿಳಾ ಪೊಲೀಸ್​ ಬಲಿ! ಮದ್ವೆ ನಿರಾಕರಿಸಿ ವಿಷ ಕುಡಿಸಿದ್ದ ಪ್ರಿಯಕರ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 + 13 =
Remember me
