ಬೆಂಗಳೂರು:ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಮೇ 19ರಂದು ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಶುಕ್ರವಾರ ಮಡಿಕೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಮೇ 19ರಂದು ಫಲಿತಾಂಶ ಪ್ರಕಟವಾಗುತ್ತೆ. ಅದೇ ದಿ‌ನ ಶಾಲೆಗಳಲ್ಲಿ ಮತ್ತು ಇಲಾಖೆಯ ವೆಬ್​ಸೈಟ​ಲ್ಲಿ ಫಲಿತಾಂಶ ಪ್ರಕಟ ಆಗಲಿದೆ. ಮೇ 16ರಿಂದ ಶಾಲೆಗಳು ಓಪನ್​ ಆಗುತ್ತೆ ಎಂದರು. ಟ್ವೀಟ್​ ಮೂಲಕವೂ ಫಲಿತಾಂಶ ಪ್ರಕಟವಾಗುವ ದಿನಾಂಕ ಘೋಷಿಸಿದ್ದಾರೆ.
ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.
Karnataka SSLC Exam Results will be announced on May 19th.@CMofKarnataka#SSLCresults
— B.C Nagesh (@BCNagesh_bjp)May 13, 2022

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾ.28ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. 34 ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದ್ದು, ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಮತ್ತು ಪಾಲಕರು ಎದುರು ನೋಡುತ್ತಿದ್ದಾರೆ.
ತಾಳಿ ಕಟ್ಟಿಸಿಕೊಂಡ ಮರುಕ್ಷಣವೇ ಪರೀಕ್ಷಾ ಕೇಂದ್ರಕ್ಕೆ ದೌಡಾಯಿಸಿದ ಮದುಮಗಳು! ಮಂಡ್ಯ ಯುವತಿಯ ನಡೆಗೆ ಎಲ್ಲೆಡೆ ಮೆಚ್ಚುಗೆ

ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ನರಬಲಿ ಹಬ್ಬ: ರಾತ್ರಿ ಸತ್ತು, ಬೆಳಗ್ಗೆ ಬದುಕಿ ಬಂದವನಿಗೆ ಮೇ 18ರಂದು ತಿಥಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
