ಬೆಂಗಳೂರು:ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ(ಮೇ) ಮೂರನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತರಪತ್ರಿಕೆಯ ಮೌಲ್ಯಮಾಪನ ಮುಗಿದಿದೆ. ಫಲಿತಾಂಶ ಪ್ರಕಟಿಸುವ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೇ 3ನೇ ವಾರ ಫಲಿತಾಂಶ ಹೊರ ಬೀಳಲಿದೆ ಎಂದರು.
ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 3,444 ಕೇಂದ್ರಗಳಲ್ಲಿ ಮಾ.28ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿತ್ತು. 34 ಶೈಕ್ಷಣಿಕ ಜಿಲ್ಲೆಗಳಲ್ಲಿ 234 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆದಿದೆ.
ವಿಧಾನ ಪರಿಷತ್​ನ 7 ಸ್ಥಾನಕ್ಕೆ ಚುನಾವಣೆ: ಜೂ.3ರಂದು ಮತದಾನ

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿ ನೋಡ ನೋಡುತ್ತಿದ್ದಂತೆ ತಾಯಿ ಕಣ್ಣೆದುರೇ ಪ್ರಿಯಕರನೊಂದಿಗೆ ಪರಾರಿ​! ಕೊಳ್ಳೇಗಾಲದಲ್ಲಿ ಘಟನೆ

ಇದು ಸತ್ತವರನ್ನು ಬದುಕಿಸೋ ಜಾತ್ರೆ! ಕೊಳ್ಳೇಗಾದಲ್ಲಿ ರಾತ್ರಿಯಿಡೀ ನಡೆಯಿತು ನರಬಲಿ ವಿಸ್ಮಯ…

ಕೆಆರ್​ಎಸ್​ಗೆ ಸರ್​ ಎಂ.ವಿಶ್ವೇಶ್ವರಯ್ಯರ ಮರಿಮೊಮ್ಮಗ ಭೇಟಿ: ಕುಟುಂಬ ಸಮೇತ ಜಲವೈಭವ ವೀಕ್ಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 14 =
Remember me
