ಮಡಿಕೇರಿ:ಆನೆ ದಂತದಲ್ಲಿ ನಿರ್ಮಿಸಿದ್ದ ಟ್ರೋಫಿಯನ್ನು ಮಾರಾಟ ಮಾಡಲು ಯತ್ನಿಸಿ ಇಬ್ಬರು ಅರಣ್ಯ ಸಂಚಾರಿ ದಳದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ರಫೀಕ್​ ಅಹಮದ್​ ಖಾನ್​ ಹಾಗೂ ಫಾಜಿಲ್​ ಖಾನ್​ ಬಂಧಿತರು. ಇವರಿಬ್ಬರೂ ಮಡಿಕೇರಿಯ ಚೈನ್​ ಗೇಟ್​ ಬಳಿಯ ಹಿಂದು ರುದ್ರಭೂಮಿ ಮುಂಭಾಗದ ರಸ್ತೆಯಲ್ಲಿ ಭಾನುವಾರ ಸಂಜೆ ಅಕ್ರಮವಾಗಿ ಸಂಗ್ರಹಿಸಿದ್ದ ಆನೆ ದಂತದಲ್ಲಿ ಕೆತ್ತಲಾದ ಟ್ರೋಫಿಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ದಾಳಿ ಮಾಡಿದ ಮಡಿಕೇರಿ ಅರಣ್ಯ ಸಂಚಾರ ದಳದ ಸಬ್​ ಇನ್ಸ್​ಪೆಕ್ಟರ್​ ಸಿ.ಯು. ಸವಿ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿ, ಆನೆ ದಂತದ ಟ್ರೋಫಿಯನ್ನ ವಶಕ್ಕೆ ಪಡೆದಿದೆ.
ಇದು ಸತ್ತವರನ್ನು ಬದುಕಿಸೋ ಜಾತ್ರೆ! ಕೊಳ್ಳೇಗಾದಲ್ಲಿ ರಾತ್ರಿಯಿಡೀ ನಡೆಯಿತು ನರಬಲಿ ವಿಸ್ಮಯ…

ಬಿಕಿನಿ ಧರಿಸಿಕೊಂಡೇ ಬರ್ತ್​ ಡೇ ಕೇಕ್​ ಕತ್ತರಿಸಿದ ಆಮಿರ್​ ಖಾನ್​ ಪುತ್ರಿ ಇರಾ! ಫೋಟೋ ವೈರಲ್​, ನೆಟ್ಟಿಗರಿಂದ ಬಗೆಬಗೆಯ ಕಮೆಂಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 3 =
Remember me
