ಮೈಸೂರು:ಸ್ನೇಹಿತನ ಬರ್ತ್ ಡೇ ಪಾರ್ಟಿಗೆಂದು ತಿ.ನರಸೀಪುರ ತಾಲೂಕಿನ ತಡಿಮಾಲಂಗಿ ಗ್ರಾಮಕ್ಕೆ ಬಂದಿದ್ದ ಇಂಜಿನಿಯರಿಂಗ್​ ವಿದ್ಯಾರ್ಥಿಗಳಿಬ್ಬರು ದುರಂತ ಅಂತ್ಯಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಅಭಿಷೇಕ್ (21) ಮತ್ತು ಅಂಕೇಶ್ (21) ಮೃತ ದುರ್ದೈವಿಗಳು. ಮೂಲತಃ ಯಳಂದೂರು ತಾಲೂಕಿನ ಕಿನಕಹಳ್ಳಿ ಗ್ರಾಮದ ನಿವಾಸಿಗಳಾದ ಯುವಕರಿಬ್ಬರೂ ಚಾಮರಾಜನಗರದ ಸರ್ಕಾರಿ ಇಂಜಿನಿಯರ್ ಕಾಲೇಜಿನಲ್ಲಿ ಓದುತ್ತಿದ್ದರು.
ಸ್ನೇಹಿತನ ಹುಟ್ಟಹಬ್ಬ ಆಚರಿಸಲೆಂದು ಇವರಿಬ್ಬರೂ ತಡಿಮಾಲಂಗಿ ಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ನದಿಯಲ್ಲಿ ಈಜಲು ಹೋಗಿದ್ದ ಅಭಿಷೇಕ್ ಮತ್ತು ಅಂಕೇಶ್ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಅತ್ಯಾಚಾರ ಕೇಸ್​ ದಾಖಲಿಸಿದ್ದಕ್ಕೆ ಯುವತಿಯ ಅಣ್ಣನ ಮರ್ಮಾಂಗವನ್ನೇ ಕತ್ತರಿಸಿದ ದುಷ್ಕರ್ಮಿಗಳು!

ಹುಟ್ಟೂರಲ್ಲೇ 14 ವರ್ಷದ ಬಾಲಕಿ ಜತೆ ಪರಪುರುಷರ ಕಾಮದಾಟ​! ಹೆತ್ತವರ ಸಾಥ್​, ಮಧುಗಿರಿ ಗೌರಿಗಾಗಿ ಹುಡುಕಾಟ​​

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + fifteen =
Remember me
