ತುಮಕೂರು:ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಜಯಚಂದ್ರ ಗಾಯಗೊಂಡಿದ್ದಾರೆ.
ಮಂಗಳವಾರ ರಾತ್ರಿ ಫಾರ್ಚುನರ್ ಕಾರಿನಲ್ಲಿ ಟಿ.ಬಿ.ಜಯಚಂದ್ರ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತುಮಕೂರು ತಾಲೂಕಿನ ಸಿಬಿ ಕ್ರಾಸ್​ ಬಳಿ ಚಾಲಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಪಲ್ಟಿಯಾಗಿದೆ. ಪ್ರಾಣಾಪಾಯದಿಂದ ಜಯಚಂದ್ರ, ಕಾರು ಚಾಲಕ ಮತ್ತು ಗನ್ ಮ್ಯಾನ್ ಪಾರಾಗಿದ್ದಾರೆ. ಮಾಜಿ ಸಚಿವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Koo App
ಮಾಜಿ‌ ಸಚಿವರಾದ ಶ್ರೀ ಟಿ.ಬಿ ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ತುಮಕೂರಿನ ಬಳಿ ಅಪಘಾತಕ್ಕೀಡಾಗಿರುವ ವಿಷಯ ತಿಳಿದು ಮನಸ್ಸಿಗೆ ನೋವಾಯಿತು. ಶ್ರೀಯುತರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
–D K Shivakumar (@dkshivakumar_official)20 Apr 2022

ಕೆಜಿಎಫ್-2 ಸಿನಿಮಾ ನೋಡುವಾಗ ಥಿಯೇಟರ್​ನಲ್ಲೇ ಗುಂಡಿನ ದಾಳಿ: ಯುವಕನ ಸ್ಥಿತಿ ಗಂಭೀರ, ಟಾಕೀಸ್ ಬಂದ್​

ಯುವ ಟೆನಿಸ್ ಆಟಗಾರ ಅಪಘಾತದಲ್ಲಿ ಸಾವು: ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹೋಗುವಾಗ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + six =
Remember me
