ಕೊಪ್ಪಳ:ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಈಶಣ್ಣ ಗುಳಗಣ್ಣವರ(69) ಅವರು ಶನಿವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಈಶಣ್ಣ ಅವರನ್ನು ಗದಗಿನ ಜರ್ಮನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ಮೃತರಿಗೆ ಇಬ್ಬರು ಪುತ್ರರು ಮತ್ತು ಪತ್ನಿ ಇದ್ದಾರೆ. 2008ರಲ್ಲಿ ಬಿಜೆಪಿಯಿಂದ ಯಲಬುರ್ಗಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಈಶಣ್ಣ ಶಾಸಕರಾಗಿ ಆಯ್ಕೆಯಾಗಿದ್ದರು. ಭಾನುವಾರ ಸ್ವಗ್ರಾಮ ಇಟಗಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಈಶಣ್ಣರ ಹಿರಿಯ ಪುತ್ರ ನವೀನ ಗುಳಗಣ್ಣನವರ ತಿಳಿಸಿದ್ದಾರೆ.
ಕಣ್ಣೀರು ಸುರಿಸುತ್ತಿದೆ ಆಂಜನೇಯ ವಿಗ್ರಹ! ಮಾರುತಿ ದೇಗುಲದಲ್ಲಿ ಹನುಮ ಜಯಂತಿ ದಿನವೇ ನಡೀತು ಅಚ್ಚರಿ

ಇಂಡಕ್ಷನ್ ಸ್ಟೌವ್​ನಲ್ಲಿ ಅಡುಗೆ ಮಾಡುವಾಗ ಅವಘಡ: ಮಹಿಳೆ ಸ್ಥಿತಿ ಗಂಭೀರ

ಬಾಡಿಗೆ ಮನೆ ತೋರಿಸೋ ನೆಪದಲ್ಲಿ ಕರೆಸಿ ಮಾಡಬಾರದ್ದು ಮಾಡಿದ್ರು… ದಪ್ಪಗಿದ್ದರಿಂದ ಶವ ಸಾಗಿಸದೆ ಅಲ್ಲೇ ಬಿಟ್ರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 18 =
Remember me
